ಬ್ರೇಕಿಂಗ್ ನ್ಯೂಸ್
28-09-21 04:51 pm Headline Karnataka News Network ಕ್ರೈಂ
ಬೆಂಗಳೂರು, ಸೆ.28 : ನಗರದ ಹೆಣ್ಣೂರು ಪೊಲೀಸರು ಕಾರ್ಯಾಚರಣೆ ನಡೆಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಚಿನೋನಿ ಹಾಗೂ ಕ್ಲೆವಿಯನ್ ಎಂದು ಗುರುತಿಸಲಾಗಿದೆ.
ಹೆಣ್ಣೂರು ಠಾಣಾ ವ್ಯಾಪ್ತಿಯ ಸಿಎಂಆರ್ ಲೇಔಟ್ನಲ್ಲಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ. ಒಟ್ಟು 10 ಲಕ್ಷ ರೂ. ಬೆಲೆ ಬಾಳುವ 31 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಇಬ್ಬರು ಬಂಧಿತ ನೈಜೀರಿಯಾ ಪ್ರಜೆಗಳ ಬಳಿ ಯಾವುದೇ ವೀಸಾ ಸೇರಿ ಸರಿಯಾದ ದಾಖಲಾತಿಗಳು ದೊರೆತಿಲ್ಲ. ಹೀಗಾಗಿ, ಕಲಂ 14ರ ಅನ್ವಯ ಕ್ರಮಕೈಗೊಳ್ಳುತ್ತೇವೆ. ಇವುಗಳನ್ನು ಪರಿಶೀಲಿಸಿ ಮನೆ ಬಾಡಿಗೆ ನೀಡಿದ ಮಾಲೀಕನ ವಿರುದ್ಧ ಕೂಡ ಕ್ರಮ ಜರುಗಿಸಲಿದ್ದೇವೆ.
Drugs worth 10 lakh seized 2 nigerians arrested in bangalore
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm