ಬ್ರೇಕಿಂಗ್ ನ್ಯೂಸ್
28-09-21 05:13 pm Headline Karnataka News Network ಕ್ರೈಂ
ತೆಲಂಗಾಣ, ಸೆ.28 : ಹೆಣ್ಣು ಮಗು ಹುಟ್ಟಿದೆ ಎಂಬ ಕಾರಣಕ್ಕೆ ಕೋಪಗೊಂಡ ಗಂಡ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ಗದ್ವಾಲದಲ್ಲಿ ನಡೆದಿದೆ.
ಗದ್ವಾಲ ಜಿಲ್ಲೆಯ ಸಂಸದರ ಕಚೇರಿಯಲ್ಲಿ ಅಟೆಂಡರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವೆಂಕಟೇಶ್ ತನ್ನ ಪತಿ ಪವಾನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರಿಂದ ಕೋಪಗೊಂಡು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆಂದು ಮೃತಳ ಪೋಷಕರು ಆರೋಪ ಮಾಡಿದ್ದಾರೆ.

2009ರಲ್ಲಿ ಪವಾನಿಯನ್ನು ಮದುವೆಯಾಗಿದ್ದ ವೆಂಕಟೇಶ ವರದಕ್ಷಿಣೆ ರೂಪದಲ್ಲಿ 60 ಗ್ರಾಂ ಚಿನ್ನ, 6 ಲಕ್ಷ ರೂ. ನಗದು ಹಣ ಪಡೆದುಕೊಂಡಿದ್ದಾನೆ. ಇಷ್ಟಾದರೂ ಹೆಚ್ಚುವರಿ ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಪಲ್ಲವಿ ಈಗಾಗಲೇ ಒಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಸೆ. 22ರಂದು 2ನೇ ಹೆರಿಗೆ ವೇಳೆ ಮತ್ತೊಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು.
ಸೆ.25ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಪಲ್ಲವಿ ಜೊತೆ ಗಂಡ ವೆಂಕಟೇಶ್ ಜಗಳವಾಡಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಪ್ರಜ್ಞಾಹೀನಳಾಗಿದ್ದ ಆಕೆಯನ್ನ ಗದ್ವಾಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾಳೆ. ಈ ಬಗ್ಗೆ ಮಹಿಳೆಯ ತಂದೆ ಆಂಜನೇಯ ಪೊಲೀಸ್ ಪ್ರಕರಣ ದಾಖಲು ಮಾಡಿದ್ದಾರೆ.
Upset by the birth of twin daughters, a man in Jogulamba-Gadwal district killed his wife on Saturday night. Venkatesh, an employee at the local mandal praja parishad office married , Pavani Annapurna 28, a few years ago and was blessed with a girl child, which police sources said angered him.
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm