ಬ್ರೇಕಿಂಗ್ ನ್ಯೂಸ್
28-09-21 05:28 pm Mangaluru Correspondent ಕ್ರೈಂ
ಮಂಗಳೂರು, ಸೆ.28 : ಪ್ಯಾಂಟ್ ಜೇಬಿನಲ್ಲಿ ಚಿನ್ನ ಅಡಗಿಸಿಟ್ಟು ತರುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದು ವಶಕ್ಕೆ ಪಡೆದಿದ್ದಾರೆ.
ಪ್ರಯಾಣಿಕ ತಾನು ಧರಿಸಿದ್ದ ಪ್ಯಾಂಟ್‌ನಲ್ಲಿ ಚಿನ್ನವನ್ನು ಪುಡಿಯ ರೂಪದಲ್ಲಿ ಅಡಗಿಸಿಟ್ಟು ಬರುತ್ತಿದ್ದ. ತಪಾಸಣೆ ವೇಳೆ ಸಿಕ್ಕಿಬಿದ್ದ ಪ್ರಯಾಣಿಕನಿಂದ 14.69 ಲಕ್ಷ ರೂ. ವೌಲ್ಯದ 310 ಗ್ರಾಂ ತೂಕದ 24 ಕ್ಯಾರೆಟ್ ಶುದ್ಧ ಚಿನ್ನವನ್ನು ಸ್ವಾಧೀನ ಪಡೆಯಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿಚಾರಣೆ ಮುಂದುವರಿದಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Customs officials at Mangaluru International Airport seized gold which was being smuggled by a passenger on Monday September 27.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm