ಬ್ರೇಕಿಂಗ್ ನ್ಯೂಸ್
29-09-21 01:03 pm Mangaluru Correspondent ಕ್ರೈಂ
ಪುತ್ತೂರು, ಸೆ.29: ಅಪ್ರಾಪ್ತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯಾಗಿಸಿದ್ದ ಪ್ರಕರಣದಲ್ಲಿ ಆರೋಪಿ ಪೇದೆಯನ್ನು ಬಂಧಿಸಿದ ಬೆನ್ನಲ್ಲೇ ಕಡಬ ಠಾಣೆಗೆ ಭೇಟಿ ನೀಡಿದ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಆತನನ್ನು ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.
ಇದೇ ವೇಳೆ, ಮಾಧ್ಯಮಕ್ಕೆ ಮಾಹಿತಿ ನೀಡಿದ ದೇವಜ್ಯೋತಿ ರೇ, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ. ಸಂತ್ರಸ್ತ ಯುವತಿ ಹಾಗೂ ಆಕೆಯ ತಾಯಿಯನ್ನು ಪತ್ತೆ ಹಚ್ಚಲಾಗಿದೆ. ಆರೋಪಿಯನ್ನು ಅಮಾನತಿನಲ್ಲಿಟ್ಟು ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಐಜಿಪಿ ಮತ್ತು ಎಸ್ಪಿ ಋಷಿಕೇಶ್ ಸೋನವಾಣೆ ಅವರನ್ನು ಭೇಟಿಯಾದ ವಿಶ್ವ ಹಿಂದು ಪರಿಷತ್ತಿನ ಮಹಿಳಾ ಸಂಘಟನೆಯ ಪ್ರಮುಖರು ಆರೋಪಿ ಶಿವರಾಜ್ ನನ್ನು ಸಂತ್ರಸ್ತೆಯ ಜೊತೆ ಮದುವೆ ಮಾಡಿಸಬೇಕೆಂದು ಮನವಿ ನೀಡಿದ್ದಾರೆ. ಆರೋಪಿ ಶಿವರಾಜ್, ಅಪ್ರಾಪ್ತ ಯುವತಿಯ ಮನೆಗೆ ತೆರಳಿ, ಆಕೆಯನ್ನು ಪುಸಲಾಯಿಸಿ ಅತ್ಯಾಚಾರ ನಡೆಸಿದ್ದ. ಮದುವೆಯಾಗುವುದಾಗಿ ಭರವಸೆ ನೀಡಿದ್ದರೂ, ಕೊನೆಕ್ಷಣದಲ್ಲಿ ನಿರಾಕರಿಸಿದ್ದಲ್ಲದೆ ಯುವತಿಯನ್ನು ಮಂಗಳೂರಿಗೆ ಕರೆದೊಯ್ದು ಗರ್ಭಪಾತ ಮಾಡಿಸಿದ್ದ. ಈ ಬಗ್ಗೆ ಯುವತಿ ತಂದೆ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
Read: ಅಪ್ರಾಪ್ತ ಯುವತಿಯ ಅತ್ಯಾಚಾರ, ಗರ್ಭಪಾತ ; ಕಡಬ ಪೊಲೀಸ್ ಪೇದೆ ಪೋಕ್ಸೋ ಕಾಯ್ದೆಯಡಿ ಅರೆಸ್ಟ್
Shivaraj, a policeman attached to Kadaba police station, who has been accused of repeatedly raping a girl with the promise of marrying her, and who has already been arrested relating to the case, stands suspended from service. He was produced in the court on Tuesday September 28.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm