ಬ್ರೇಕಿಂಗ್ ನ್ಯೂಸ್
29-09-21 04:07 pm Headline Karnataka News Network ಕ್ರೈಂ
ಕೋಲಾರ, ಸೆ.29: ಇಲ್ಲಿನ ಹೊಸಕೋಟೆ ತಾಲೂಕಿನ ಹಂದೇನಹಳ್ಳಿ ಲೇಔಟ್ ಎಂಬಲ್ಲಿ ಕಾರಿನಲ್ಲಿದ್ದ ಪ್ರೇಮಿಗಳ ಮೇಲೆ ದುರುಳರು ದೌರ್ಜನ್ಯ ಎಸಗಿರು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಸಂಬಂಧಿಕರಾಗಿದ್ದ ಯುವಕ ಮತ್ತು ಯುವತಿ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದು ಹಂದೇನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ತಂಪು ಪಾನೀಯ ಹೀರುತ್ತಿದ್ದರು. ಈ ವೇಳೆ, ಐವರು ಯುವಕರು ಎರಗಿದ್ದು ಇವರನ್ನು ವಿಡಿಯೋ ಮಾಡಿದ್ದು ಆನಂತರ 5 ಲಕ್ಷ ರೂ. ಕೇಳಿ ಬ್ಲಾಕ್ ಮೇಲೆ ಮಾಡಿದ್ದಾರೆ.
ಬೆಂಗಳೂರಿನ ಮಹದೇವಪುರದ ಹೂಡಿ ಮೂಲದ ಪ್ರೇಮಿಗಳಾಗಿದ್ದು ಕಾರಿನಲ್ಲಿ ಲಾಂಗ್ ಡ್ರೈವ್‌ಗೆ ಬಂದಿದ್ದರು. ಬೈಕ್ನಲ್ಲಿ ಬಂದಿದ್ದ ಪುಂಡರು ಅನುಚಿತವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡದಿದ್ದರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ.
ಅದೇ ಸಮಯದಲ್ಲಿ ಸ್ಥಳೀಯ ನಿವಾಸಿಗಳು ಅಲ್ಲಿ ಆಗಮಿಸಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಪ್ರೇಮಿಗಳು ಸ್ಥಳೀಯರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಮೂಲಕ ದೂರು ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಹಂದನಹಳ್ಳಿಯ ಆಸಿಫ್, ನವಾಜ್ ಪಾಷ, ಲಿಯಾಕತ್ ಪಾಷಾ, ಸಲ್ಮಾನ್ ಖಾನ್ ಹಾಗು ರೀಹಿದ್ ಎಂಬವರನ್ನು ಬಂಧಿಸಿದ್ದಾರೆ.
Complaint Filed Against Accused of Threatening Young Woman and Boy for Rs 5 lakh.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm