ಬ್ರೇಕಿಂಗ್ ನ್ಯೂಸ್
01-10-21 05:49 pm Mangaluru Correspondent ಕ್ರೈಂ
ಬಂಟ್ವಾಳ, ಅ.1 : ಕೊಳ್ನಾಡು ಗ್ರಾಮದ ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯನ್ನು ಅಪರಿಚಿತರ ತಂಡ ಅಪಹರಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ದೂರು ದಾಖಲಾಗಿದೆ.
ಕೊಳ್ನಾಡು ಗ್ರಾಮದ ಕೆ.ಪಿ. ಬೈಲು ನಾರ್ಶ ನಿವಾಸಿ ಮುಹಮ್ಮದ್ ಅನ್ಸಾರ್ (34) ಅಪಹರಣಕ್ಕೀಡಾದ ವ್ಯಕ್ತಿಯಾಗಿದ್ದು ಈ ಬಗ್ಗೆ ಅವರ ಪತ್ನಿ ಅಪ್ಸಾ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮುಹಮ್ಮದ್ ಅನ್ಸಾರ್ ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ ವ್ಯವಹಾರ ಮಾಡುತ್ತೇನೆಂದು 2 ತಿಂಗಳ ಹಿಂದೆ ಕೇರಳಕ್ಕೆ ಹೋಗಿ ಬಳಿಕ ಮನೆಗೆ ಮರಳಿದ್ದರು. ಪತ್ನಿ ಮನೆಯಲ್ಲಿ ಇಲ್ಲದ ಸಂದರ್ಭ ಮುಹಮ್ಮದ್ ಅನ್ಸಾರ್ ಅವರನ್ನು ಅಪರಿಚಿತರ ತಂಡ ಬಲವಂತವಾಗಿ ಕಾರಿನಲ್ಲಿ ಅಪಹರಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bantwal Fisherman alleged of kidnap by gang states his family members. A case been registered at the Bantwal police station.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm