ಬ್ರೇಕಿಂಗ್ ನ್ಯೂಸ್
10-09-20 07:38 pm Headline Karnataka News Network ಕ್ರೈಂ
ಹಾವೇರಿ, ಸೆಪ್ಟೆಂಬರ್ 10: ಪಬ್ ಜಿ ಗೇಮ್ ಆಡೋದು ಬ್ಯಾಡ ಎಂದಿದ್ದಕ್ಕೇ ಇಲ್ಲೊಬ್ಬ ಹದಿಹರೆಯದ ಬಾಲಕ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹಾವೇರಿ ತಾಲೂಕು ಸಂಗೂರ ಗ್ರಾಮದಲ್ಲಿ ಘಟನೆ ನಡೆದಿದ್ದು 17 ವರ್ಷದ ತರುಣ ತೇಜಸ್ ಶಿಡ್ಲಾಪೂರ ಸಾವಿಗೆ ಶರಣಾದ ಹುಡುಗ. ಪಬ್ ಜಿ ಗೇಮ್ ಆಡೋ ಚಟಕ್ಕೆ ಬಿದ್ದಿದ್ದು ಹುಡುಗನಲ್ಲಿ ಆಟ ಆಡೋದು ಬೇಡ ಎಂದು ಪೋಷಕರು ಹೇಳಿದ್ದರು. ಅಲ್ಲದೆ, ಪೋಷಕರು ಮೊಬೈಲ್ ಪೋನ್ಗೆ ಇಂಟರ್ನೆಟ್ ಹಾಕಿಸುವುದನ್ನ ಬಿಟ್ಟಿದ್ದರು. ಇದರಿಂದ ಮನನೊಂದ ಯುವಕ ತೋಟದ ಮನೆಗೆ ಹೋಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾವೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am