ಬ್ರೇಕಿಂಗ್ ನ್ಯೂಸ್
05-10-21 04:31 pm Mangaluru Correspondent ಕ್ರೈಂ
ಮಂಗಳೂರು, ಅ.5: ನಗರದ ಮೋರ್ಗನ್ ಗೇಟ್ ಬಳಿ ಶೂಟೌಟ್ ನಡೆದಿದ್ದು ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಬಿದ್ದು ಅವಾಂತರಕ್ಕೆ ಕಾರಣವಾಗಿದೆ.
ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರು ಸಂಬಳ ಕೇಳಲು ಬಂದಿದ್ದು ಈ ವೇಳೆ ಜಟಾಪಟಿ ನಡೆದಿದೆ ಎನ್ನಲಾಗಿದೆ. ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಕಚೇರಿ ಹೊರ ಭಾಗದಲ್ಲಿ ಘಟನೆ ನಡೆದಿದ್ದು ಮಗ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಸುಧೀಂದ್ರನ ತಲೆಯ ಭಾಗಕ್ಕೆ ಗುಂಡು ಬಿದ್ದಿದ್ದು ಗಾಯಗೊಂಡಿದ್ದಾನೆ.
ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಆಗಮಿಸಿದ್ದಾರೆ. ಸಂಬಳ ಕೇಳಲು ಬಂದಿದ್ದ ಕೆಲಸದಾಳು ಅಪಾಯದಿಂದ ಪಾರಾಗಿದ್ದಾನೆ.
Follow Up: ಸಂಬಳದ ವಿಚಾರದಲ್ಲಿ ಶೂಟೌಟ್ ; ನೌಕರರಿಬ್ಬರ ಮೇಲೆ ಮಗ ಕೈಮಾಡಿದ್ದೇ ಜಟಾಪಟಿಗೆ ಕಾರಣ !
Shootout at Morgans Gate in Mangalore inside Vaishnavi Express Cargo office. The owner has shot his son where he has been admitted to the hospital. Dispute of salary matter between the owner and Employee has landed in trouble for son
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 10:21 pm
HK News Desk
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm