ಬ್ರೇಕಿಂಗ್ ನ್ಯೂಸ್
08-10-21 03:21 pm Headline Karnataka News Network ಕ್ರೈಂ
ಹಾಸನ, ಅ.08 : ಹಣೆಗೆ ಗುಂಡು ಹಾರಿಸಿಕೊಂಡ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಸವಾಸೆ ಗ್ರಾಮದಲ್ಲಿ ನಡೆದಿದೆ. ಬಸವಲಿಂಗಪ್ಪ (71) ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಣೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅಲ್ಲದೇ ಬಸವಲಿಂಗಪ್ಪ ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಇನ್ನು ಮೃತನ ಪತ್ನಿ ಮತ್ತು ಪುತ್ರ ವಿದೇಶದಲ್ಲಿದ್ದಾರೆ. ಸ್ಥಳಕ್ಕೆ ಆರಕ್ಷಕ ವೃತ್ತ ನಿರೀಕ್ಷಕ ಚೈತನ್ಯ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
A person who committed suicide by shooting himself in the forehead in Basavase village of Sakaleshpur taluk in Hassan district. Basavalingappa (71) is a man who committed suicide
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm