ಬ್ರೇಕಿಂಗ್ ನ್ಯೂಸ್
12-10-21 09:47 pm Headline Karnataka News Network ಕ್ರೈಂ
ರಾಮನಗರ, ಅ 12: ಚನ್ನಪಟ್ಟಣ ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ನಾಲ್ವರು ಬುಕ್ಕಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಹೊಡಿಕೆ ಹೊಸಹಳ್ಳಿ ಗ್ರಾಮದ ಎಚ್.ಎಂ. ಆತ್ಮಾನಂದ್ (40), ಮಳೂರುಪಟ್ಟಣ ನಿವಾಸಿ ಎಂ. ಸಿ. ಮನು (39), ರಾಮನಗರದ ವಿವೇಕಾನಂದ ನಗರ ನಿವಾಸಿ ಎಸ್. ಕೃಷ್ಣಮೂರ್ತಿ ಹಾಗೂ ಚನ್ನಪಟ್ಟಣದ ಎಂ.ಜಿ. ರಸ್ತೆ ಸಮೀಪದ ನಿವಾಸಿ ನಾಗಾರ್ಜುನ (31) ಬಂಧಿತರು. ಮತ್ತೊಬ್ಬ ಆರೋಪಿ ಸಂದೀಪ್ ತಲೆಮರೆಸಿಕೊಂಡಿದ್ದಾರೆ.

ಬಂಧಿತರಿಂದ ₹10.98 ಲಕ್ಷ ನಗದು, ಹುಂಡೈ ಕಾರು, 2 ಟಿ.ವಿ. ಸೆಟ್ ಅಪ್ ಬಾಕ್ಸ್‌ಗಳು, 8 ಮೊಬೈಲ್ ಹಾಗೂ ಎಟಿಎಂ ಕಾರ್ಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ನಡುವಿನ ಪಂದ್ಯದ ವೇಳೆ ಈ ಆರೋಪಿಗಳು ಜನರಿಂದ ಹಣ ಸಂಗ್ರಹಿಸಿ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
IPL Betting four bookies arrested by Police in Ramnagara 10 lakhs cash, car and mobile phones seized.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm