ಬ್ರೇಕಿಂಗ್ ನ್ಯೂಸ್
12-10-21 10:07 pm Headline Karnataka News Network ಕ್ರೈಂ
ಮಧ್ಯಪ್ರದೇಶ, ಅ 12: ರಾತ್ರಿ ವೇಳೆ ಮನೆಗೆ ತಡವಾಗಿ ಬಂದಿದ್ದಾಳೆ ಎಂಬ ಕಾರಣಕ್ಕೆ ಹತ್ತು ವರ್ಷದ ಮಗಳನ್ನು ಕೋಲಿನಿಂದ ಮನಬಂದಂತೆ ಹೊಡೆದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಮೊರೆನಾದ ಉತ್ತಮ್ ಪುರಂ ಎಂಬಲ್ಲಿ ನಡೆದಿದೆ.
ಸ್ನೇಹಿತರೊಂದಿಗೆ ದುರ್ಗಾ ಪೂಜೆಗೆ ತೆರಳಿದ್ದ ಮಗಳು, ತಡವಾಗಿ ಮನೆಗೆ ಬಂದ ಕಾರಣಕ್ಕೆ ಕುಪಿತಗೊಂಡ ತಂದೆ ರಾಕೇಶ್ ಜಾತವ್ ಕೋಲಿನಿಂದ ಹೊಡೆದು ಕೊಲೆ ಮಾಡಿದ್ದಾನೆ.
ಕೊಲೆಯಾದ ಬಾಲಕಿ ನೆರೆಮನೆಯ ಸ್ನೇಹಿತೆಯರೊಂದಿಗೆ ದುರ್ಗಾ ಪೂಜೆಗೆ ತೆರಳಿದ್ದಳು. ಅಲ್ಲಿಂದ ಮನೆಗೆ ಮರಳುವಾಗ ತಡರಾತ್ರಿ 11 ಗಂಟೆಯಾಗಿತ್ತು. ಈ ಕಾರಣಕ್ಕಾಗಿ ತಂದೆ ಕೋಪಗೊಂಡು ಕೋಲಿನಿಂದ ಮನಬಂದಂತೆ ಹೊಡೆದಿದ್ದಾನೆ. ಹೊಡೆತದಿಂದ ತೀವ್ರವಾಗಿ ಗಾಯಗೊಂಡ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಘಟನಾ ಸ್ಥಳಕ್ಕೆ ತೆರಳಿದ ಪೋಲಿಸರು, ಆರೋಪಿ ತಂದೆಯನ್ನು ಬಂಧಿಸಿದ್ದಾರೆ. ಜಾತವ್ ಕುಡಿತದ ಚಟ ಹೊಂದಿದ್ದ. ಪ್ರತಿ ದಿನ ಪತ್ನಿ ಮತ್ತು ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದು ಪೋಲಿಸರು ತಿಳಿಸಿದ್ದಾರೆ.
Father kills his 10 year old daughter for being home late night in Uttar Pradesh. Accused father has been arrested by the police.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm