ಬ್ರೇಕಿಂಗ್ ನ್ಯೂಸ್
13-10-21 04:33 pm Headline Karnataka News Network ಕ್ರೈಂ
ಯಾದಗಿರಿ, ಅ.13: ಕಾಮುಕ ವ್ಯಕ್ತಿಯೊಬ್ಬ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿ, ಆಕೆ ವಿರೋಧಿಸಿದ ಕಾರಣಕ್ಕೆ ಜೀವಂತವಾಗಿ ಸುಟ್ಟು ಹಾಕಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಗಂಗಪ್ಪ ಬಸಪ್ಪ ಎನ್ನುವಾತ ಆರೋಪಿಯಾಗಿದ್ದು ಸುರಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ನಡುರಾತ್ರಿಯಲ್ಲಿ ಮಹಿಳೆ ಇದ್ದ ಮನೆಗೆ ನುಗ್ಗಿದ ಆರೋಪಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಅತ್ಯಾಚಾರಕ್ಕೆ ವಿರೋಧಿಸಿದ ಕಾರಣಕ್ಕೆ ತನ್ನ ಬೈಕಿನಿಂದ ಪೆಟ್ರೋಲ್ ತೆಗೆದು ಆಕೆಯ ಮೇಲೆ ಎರಚಿದ್ದಾನೆ. ಆನಂತರ, ಜೀವಂತವಾಗಿ ಆಕೆಯ ಮೇಲೆ ಬೆಂಕಿ ಹಚ್ಚಿದ್ದಾನೆ.
ಮಹಿಳೆ 90 ಶೇಕಡಾ ಭಾಗ ಸುಟ್ಟು ಹೋಗಿದ್ದು, ಬೆಳಗ್ಗೆ ಮನೆ ತೆರೆಯದೇ ಇರುವಾಗಲೇ ಘಟನೆ ಬೆಳಕಿಗೆ ಬಂದಿತ್ತು. ಆನಂತರ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಸಾವು ಕಂಡಿದ್ದಾಳೆ. ಯುವತಿಯ ಸೋದರಿ ನೀಡಿದ ದೂರಿನಂತೆ ಪೊಲೀಸರು ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಅತ್ಯಂತ ಹೇಯ ಮತ್ತು ಅಮಾನುಷ ಘಟನೆ ನಡೆದಿದೆ. ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು ಕಾನೂನು ಪ್ರಕಾರ ಶಿಕ್ಷೆ ವಿಧಿಸುತ್ತೇವೆ ಎಂದು ತಿಳಿಸಿದ್ದಾರೆ.
A man allegedly burnt alive a woman in the Yadgir district of Karnataka after she resisted a rape attempt by him earlier this week. The accused, identified as Gangappa Basappa, allegedly barged into the victim's house in Surpur taluk and attempted to rape her.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm