ಬ್ರೇಕಿಂಗ್ ನ್ಯೂಸ್
14-10-21 02:15 pm Headline Karnataka News Network ಕ್ರೈಂ
ಲಕ್ನೋ, ಅಕ್ಟೋಬರ್ 14: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯುತ್ತಿದ್ದ ದುರ್ಗಾ ಪೂಜೆ ವೇಳೆ ಗುಂಡಿನ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ದುರ್ಗಾ ಪೂಜೆ ನಡೆಯುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯ ಬಳಿಯ ಫೈಜಾಬಾದ್ ಕೊತ್ವಾಲಿ ಬಳಿ ನಡೆದಿದೆ.
ಬಾಲಕಿಯರಿಗೆ ಲಕ್ನೋದಲ್ಲಿರುವ ಕೆಜಿಎಂಯು ಟ್ರಾಮಾ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಯುವಕನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಸದ್ಯಕ್ಕೆ ಎರಡೂ ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವೈಯಕ್ತಿಕ ದ್ವೇಷದ ಕಾರಣದಿಂದಾಗಿ ಈ ಹತ್ಯೆ ನಡೆದಿರಬಹುದು ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ ಎಂದು ಲಖನೌ ವಲಯದ ಎಡಿಜಿ ಎಸ್.ಎನ್.ಸಬತ್ ಹೇಳಿದ್ದಾರೆ. ತನಿಖೆಗಾಗಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ.
ಎರಡು ಬೈಕ್ಗಳಲ್ಲಿ ಬಂದ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ, ಬೈಕ್ ಬಿಟ್ಟು ಪರಾರಿಯಾಗಿದ್ದಾರೆ. ಮಂಜೀತ್ ಯಾದವ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಆತನ ಪಕ್ಕದಲ್ಲಿ ಕುಳಿತಿದ್ದ ಇಬ್ಬರು ಬಾಲಕಿಯರು ಸೇರಿದಂತೆ ಮೂವರಿಗೆ ಗಾಯಗಳಾಗಿದೆ ಎಂದು ಅಯೋಧ್ಯೆಯ ಎಸ್ಎಸ್ಪಿ ಶೈಲೇಶ್ ಪಾಂಡೆ ತಿಳಿಸಿದರು.
On Wednesday, around 10 p.m., four teenagers opened fire on a Durga Puja pandal in the Korkhana neighborhood of Uttar Pradesh’s Ayodhya, killing one and critically injuring two. Police caught one of the four youngsters who opened fire, and the miscreants’ cars were confiscated. Two girls, aged 12 and 14, were wounded and sent to Ayodhya District Hospital in Lucknow.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm