ಬ್ರೇಕಿಂಗ್ ನ್ಯೂಸ್
16-10-21 04:35 pm Bengaluru Correspondent ಕ್ರೈಂ
ಚಿಕ್ಕಬಳ್ಳಾಪುರ, ಅ.16: ಮಹಿಳೆಯೊಬ್ಬರು ದಸರಾ ಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ರಾತ್ರಿ ಮನೆಗೆ ವಾಪಸ್ ಬರುತ್ತಿದ್ದಂತೆ ಇಬ್ಬರು ಸೇರಿ ಚಾಕುವಿನಿಂದ ಕತ್ತು ಸೀಳಿ ಭೀಕರವಾಗಿ ಕೊಲೆಗೈದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.
ಧರ್ಮಛತ್ರ ರಸ್ತೆಯಲ್ಲಿ ಶುಕ್ರವಾರ ರಾತ್ರಿ 9.30ರ ಸುಮಾರಿಗೆ ಘಟನೆ ನಡೆದಿದೆ. ಧರ್ಮಛತ್ರ ರಸ್ತೆಯ ನಿವಾಸಿ 55 ವರ್ಷದ ನಳಿನಿ ಕೊಲೆಯಾದವರು. ಕೃತ್ಯದ ವೇಳೆ ಚೀರಾಡುವ ಶಬ್ದ ಕೇಳಿ ಓಡಿಬಂದ ಸ್ಥಳೀಯರು ಇಬ್ಬರು ಕೊಲೆಗಡುಕರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೃತ್ಯಕ್ಕೆ ಕುಟುಂಬದ ಒಳಗಿನ ಆಸ್ತಿ ವಿವಾದವೇ ಕಾರಣ ಎನ್ನಲಾಗಿದೆ. ಆಕೆಯ ಮಗನೇ ಸುಪಾರಿ ನೀಡಿ ತಾಯಿಯನ್ನು ಕೊಲೆ ನಡೆಸಿದ್ದಾನೆ ಎಂಬ ಅನುಮಾನ ಕೇಳಿಬಂದಿದೆ. ಕೊಲೆ ನಡೆಸಿರುವ ಆಂಧ್ರಪ್ರದೇಶದ ವಿಜಯವಾಡ ಮೂಲದ ಹರಿ ಹಾಗೂ ಮುಖೇಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆಗೆ ನಳಿನಿ ಹಾಗೂ ಆಕೆಯ ಮಕ್ಕಳ ನಡುವಿನ ಆಸ್ತಿ ವಿವಾದವೇ ಕಾರಣ ಎನ್ನಲಾಗುತ್ತಿದೆ. ಆಕೆಯ ಮಗ ಬದ್ರಿ ಬಗ್ಗೆ ಅನುಮಾನ ಕೇಳಿಬಂದಿದೆ.
In a horrifying incident, a woman was allegedly murdered by contractual killers her son had hired in Chikkaballapura district, police sources said on Saturday.According to the police, the incident took place when the victim, Nalini, returned to her residence after attending puja on Friday night at 9.30 p.m. The two contractual killers barged into her house as soon as Nalini opened the door and attacked her with a knife. Nalini screamed for help and resisted the killers, but in vain.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm