ಬ್ರೇಕಿಂಗ್ ನ್ಯೂಸ್
24-10-21 11:15 pm Mangalore Reporter ಕ್ರೈಂ
ಮಂಗಳೂರು, ಅ.25: ಎಸೆಸೆಲ್ಸಿ ಕಲಿಯುತ್ತಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಂಕನಾಡಿ ಬಳಿಯ ಜೆಪ್ಪು ಕುಡುಪಾಡಿಯಲ್ಲಿ ನಡೆದಿದೆ.
ಜೆಪ್ಪು ಕುಡುಪಾಡಿ ನಿವಾಸಿ ಅನಿಶ್ ಪಿ. ಪಾಯಲ್ (16) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ದಿ.ಪ್ರಶಾಂತ್ ಪಾಯಲ್ ಎಂಬವರ ಪುತ್ರ ಅನಿಶ್ ಯಾವುದೋ ಕಾರಣದಿಂದ ಮನನೊಂದು ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಶಾಂತ್ ಪಾಯಲ್ ಮೂರು ವರ್ಷಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು, ಆ ಬಳಿಕ ಅನೀಶ್ ಮಾನಸಿಕವಾಗಿ ನೊಂದಿದ್ದ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 16 year old SSLC student commits suicide at home in Jeppu. The deceased has been identified as Anish Payal.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm