ಬ್ರೇಕಿಂಗ್ ನ್ಯೂಸ್
26-10-21 10:18 pm Mangaluru Correspondent ಕ್ರೈಂ
ಮಂಗಳೂರು, ಅ.26 : ಮುಸ್ಲಿಮ್ ಯುವಕನೊಬ್ಬ ತನ್ನನ್ನು ಹಿಂದುವೆಂದು ನಂಬಿಸಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸಗಿ ಬ್ಲಾಕ್ಮೇಲ್ ನಡೆಸಿರುವ ಕೃತ್ಯದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಪೊಲೀಸರು ಕಿನ್ನಿಗೋಳಿ ನಿವಾಸಿ ಇಬ್ರಾಹಿಂ ಅಲಿಯಾಸ್ ಮುನ್ನ ಎಂಬಾತನನ್ನು ಬಂಧಿಸಿದ್ದಾರೆ. ಇಬ್ರಾಹಿಂ ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿ ಹೊಂದಿದ್ದು, ವರ್ಷದ ಹಿಂದೆ ಅಲ್ಲಿಗೆ ಬಂದಿದ್ದ ಯುವತಿ ಸಿಮ್ ಮತ್ತು ಮೊಬೈಲ್ ಬಗ್ಗೆ ವಿಚಾರಿಸಿದ್ದಳು. ಆನಂತರ, ಆಕೆಯ ನಂಬರ್ ಪಡೆದು ಯುವಕ ಸ್ನೇಹ ಬೆಳೆಸಿದ್ದು ತನ್ನನ್ನು ಹಿಂದುವೆಂದು ಹೇಳಿ ನಂಬಿಸಿದ್ದಾನೆ.
ಆನಂತರ, ಪ್ರೀತಿಯ ಹೆಸರಲ್ಲಿ ಸ್ನೇಹ ಬೆಳೆಸಿ, ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಫೋಟೋ ತೆಗೆದು ಬ್ಲಾಕ್ಮೇಲ್ ನಡೆಸಿದ್ದಾನೆ. ಪದೇ ಪದೇ ಫೋಟೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಆಕೆಯನ್ನು ಬಳಸಿಕೊಂಡಿದ್ದಾನೆ. ಇತ್ತೀಚೆಗೆ, ಯುವತಿಗೆ ಈತನ ನಿಜ ಬಣ್ಣ ಗೊತ್ತಾಗಿದ್ದು, ಪ್ರಶ್ನೆ ಮಾಡಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂಘಟನೆಯೊಂದರ ಕಾರ್ಯಕರ್ತರಿಗೆ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Muslim Man dupes Girl as Hindu blackmails her of private photos arrested by cops. The arrested has been identified as Ibrahim Munna from Kinnigoli. He cheated of loving her and then blackmaiking her with intimate photos the girl later realised that he was Muslim.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm