ಬ್ರೇಕಿಂಗ್ ನ್ಯೂಸ್
28-10-21 01:29 pm Udupi correspondent ಕ್ರೈಂ
ಉಡುಪಿ, ಅ.28: ಇಂಜಿನಿಯರಿಂಗ್, ಮೆಡಿಕಲ್ ಶಿಕ್ಷಣಕ್ಕೆ ಹೆಸರಾಗಿರುವ ಮಣಿಪಾಲದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸಹಪಾಠಿ ವಿದ್ಯಾರ್ಥಿಯೇ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅ.16ರಂದು ಘಟನೆ ನಡೆದಿದ್ದು, ಸ್ನೇಹಿತನೇ ಕುಡಿದ ಮತ್ತಿನಲ್ಲಿ ಅತ್ಯಾಚಾರ ನಡೆಸಿದ್ದಾನೆ. ದೆಹಲಿ ಮೂಲದ ವಿದ್ಯಾರ್ಥಿ ಆರ್ಯನ್ ಚಂದಾವನಿ ಎಂಬಾತ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಇಂದ್ರಾಳಿಯ ಫ್ಲಾಟ್ ಒಂದರಲ್ಲಿ ಅತ್ಯಾಚಾರ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಇಬ್ಬರೂ ಪಾರ್ಟಿ ಮುಗಿಸಿ ಹಿಂತಿರುಗಿದ ವೇಳೆ ಸ್ನೇಹಿತನೇ ಸಹಪಾಠಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಈ ಬಗ್ಗೆ ಯುವತಿ ತಡವಾಗಿ ಮಣಿಪಾಲ ಪೊಲೀಸರಿಗೆ ದೂರು ನೀಡಿದ್ದಳು. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಣಿಪಾಲದಲ್ಲಿ ಮೆಡಿಕಲ್, ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಬ್ ಗೆ ಹೋಗಿ ಕುಡಿದು ತೂರಾಡುವುದು ಕಾಮನ್ ಆಗಿದ್ದು, ಇದರ ಅತಿರೇಕವೇ ಅತ್ಯಾಚಾರಕ್ಕೆ ಕಾರಣ ಎನ್ನಲಾಗಿದೆ.
Engineering student at Udupi Manipal raped by Friend who had consumed alcohol. The said friend has been identified as Aryan from Delhi. He has been arrested after the girl has lodged complaint.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm