ಬ್ರೇಕಿಂಗ್ ನ್ಯೂಸ್
29-10-21 06:01 pm Udupi Correspondent ಕ್ರೈಂ
ಉಡುಪಿ, ಅ.29: ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು ಕ್ಯಾಂಟರ್ ವಾಹನ ಕಂದಕಕ್ಕೆ ಉರುಳಿದ ಪರಿಣಾಮ ವಾಹನದಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.
ಹೆಬ್ರಿ ಸಮೀಪದ ಆಗುಂಬೆ ಘಾಟಿಯ ಐದನೇ ತಿರುವಿನಲ್ಲಿ ಕ್ಯಾಂಟರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಪಲ್ಟಿ ಹೊಡೆದ ಸಂದರ್ಭದಲ್ಲಿ ವಾಹನದಲ್ಲಿದ್ದ ನಾಲ್ವರು ಹೊರಕ್ಕೆ ಎಸೆಯಲ್ಪಟ್ಟು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ. ಇತರ 5 ಜನ ಗಂಭೀರ ಗಾಯಗೊಂಡಿದ್ದಾರೆ.
ಅಪಘಾತಕ್ಕೀಡಾದ ವಾಹನ ಕೊಪ್ಪಕ್ಕೆ ಇಂಟರ್ ಲಾಕ್ ಬ್ರಿಕ್ಸ್ ಗಳನ್ನು ಒಯ್ದು ಹೆಬ್ರಿ ಕಡೆಗೆ ಬರುತ್ತಿತ್ತು ಎನ್ನಲಾಗಿದೆ. ಈ ವೇಳೆ ಆಗುಂಬೆ ಘಾಟಿಯ ಕಡಿದಾದ ಏಳನೇ ತಿರುವಿನಲ್ಲಿ ವಾಹನ ಪ್ರಪಾತಕ್ಕೆ ಬಿದ್ದಿದೆ. ಕೂಡಲೇ ಹೆಬ್ರಿ ಹಾಗೂ ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಕಾರ್ಯಾಚರಣೆ ನಡೆಸಿದ್ದಾರೆ.
Four people died and one suffered serious injuries in an accident that occurred on Friday October 29 at Agumbe Ghat. The Eicher vehicle in which they were travelling fell into a deep gorge on the ghat.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 04:00 pm
HK News Desk
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am