ಬ್ರೇಕಿಂಗ್ ನ್ಯೂಸ್
12-09-20 10:49 am Headline Karnataka News Network ಕ್ರೈಂ
ವಿಜಯಪುರ, ಸೆಪ್ಟೆಂಬರ್ 12: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಬಯಲಿಗೆ ಬರುತ್ತಿದ್ದಂತೆ ಹಲವಾರು ರಹಸ್ಯಗಳು ರಟ್ಟಾಗುತ್ತಿವೆ. ಈ ನಡುವೆ ರಾಜ್ಯದೆಲ್ಲೆಡೆ ಡ್ರಗ್ಸ್ ದಂಧೆ ವಿರುದ್ಧ ಸಮರ ಸಾರಲಾಗಿದೆ. ವಿಜಯಪುರ ಅಬಕಾರಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 13 ಲಕ್ಷ ಮೌಲ್ಯದ ಹಸಿ ಗಾಂಜಾ ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಕಂಡಕಿ ಗ್ರಾಮದ ಜಮೀನಿನಲ್ಲಿ ಗಾಂಜಾ ಬೆಳಯಲಾಗಿತ್ತು.
ಕಬ್ಬಿನ ಗದ್ದೆಯಲ್ಲಿ ಬೆಳೆದಿದ್ದ 130 ಕೆ.ಜಿ ಗೂ ಅಧಿಕ ಗಾಂಜಾ ಬೆಳೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಗಾಂಜಾ ಬೆಳೆದಿದ್ದ ಆರೋಪಿಗಳು ಪರಾರಿಯಾಗಿದ್ದು ಮಹಾದೇವ ನಿಲಜಗಿ, ಗಂಗಪ್ಪ ನಿಲಜಗಿ ಪರಾರಿಯಾದ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಶಿರೋಳ ಗ್ರಾಮದವರು ಎಂದು ಹೇಳಲಾಗಿದೆ.
ಎನ್.ಡಿ.ಪಿ.ಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು ಆರೋಪಿಗಳ ಪತ್ತೆಗೆ ಅಬಕಾರಿ ಅಧಿಕಾರಿಗಳು ಬಲೆ ಬೀಸಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm