ಬ್ರೇಕಿಂಗ್ ನ್ಯೂಸ್
06-11-21 07:53 pm Mangaluru Correspondent ಕ್ರೈಂ
ಬಂಟ್ವಾಳ, ನ.6: ಅಪ್ರಾಪ್ತ ಯುವತಿಯನ್ನು ಪುಸಲಾಯಿಸಿ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.
ನ.4ರಂದು ಯುವತಿ ಜೊತೆಗೆ ಠಾಣೆಗೆ ಬಂದಿದ್ದ ತಾಯಿ, ತನ್ನ ಮಗಳಿಗೆ ಫರಂಗಿಪೇಟೆಯ ರಿಕ್ಷಾ ಚಾಲಕ ರಿಜ್ವಾನ್ ಎಂಬಾತ ಮೈ ಕೈ ಮುಟ್ಟಿ ಲೈಂಗಿಕ ಶೋಷಣೆ ಮಾಡಿದ್ದಾನೆಂದು ದೂರು ನೀಡಿದ್ದರು. ಇದರ ಬೆನ್ನಲ್ಲೇ ನ.5ರಂದು ಅದೇ ಯುವತಿ ಮತ್ತೊಂದು ದೂರು ನೀಡಿದ್ದು, 5 ತಿಂಗಳ ಹಿಂದೆ ಇಬ್ಬರು ಯುವಕರು ಪರಿಚಿತರಾಗಿ ಆಬಳಿಕ ತಾವಿದ್ದಲ್ಲಿಗೆ ಕರೆಸಿಕೊಂಡು ಅತ್ಯಾಚಾರ ನಡೆಸಿದ್ದರು. ಆನಂತರ ಈ ಬಗ್ಗೆ ಯಾರಿಗಾದರೂ ಹೇಳಿದರೆ ಜೀವ ತೆಗೆಯುತ್ತೇನೆ ಎಂದು ಹೇಳಿ ಜೀವ ಬೆದರಿಕೆ ಹಾಕಿದ್ದರು ಎಂದು ದೂರು ನೀಡಿದ್ದಳು.
ಎರಡೂ ಘಟನೆಗಳ ಬಗ್ಗೆ 376, 506 ಜೊತೆಗೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಫರಂಗಿಪೇಟೆಯ ರಿಜ್ವಾನ್, ಅರ್ಕುಳದ ಮಹಮ್ಮದ್ ಖಾಸಿಂ, ಅಜ್ಮಲ್ ಹುಸೇನ್ ಎಂಬವರು ಬಂಧಿತರಾಗಿದ್ದು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Bantwal Three including Auto Driver arrested for Sexual Harassment of Minor girl.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm