ಬ್ರೇಕಿಂಗ್ ನ್ಯೂಸ್
12-09-20 05:37 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟೆಂಬರ್ 12: ಡೆತ್ ನೋಟ್ ಬರೆದಿಟ್ಟು 10 ತಿಂಗಳ ಮಗುವಿನ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು ಹೊರವಲಯದ ಬಜಪೆಯಲ್ಲಿ ನಡೆದಿದೆ. ನಿನ್ನೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಇಲ್ಲಿನ ಜ್ಯುವೆಲ್ಲರಿ ಶಾಪ್ ಮಾಲಕರೊರ್ವರ ಪುತ್ರಿ ಶಿಲ್ಪಾ(28)ನಿನ್ನೆ ಬೆಳಿಗ್ಗೆ ಸುಮಾರು ಹನ್ನೊಂದು ಗಂಟೆ ಸುಮಾರಿಗೆ ಮನೆಯ ಕೋಣೆಯಲ್ಲಿ ಫ್ಯಾನಿಗೆ ಚೂಡಿದಾರ್ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹತ್ತು ತಿಂಗಳ ಮಗು ಹೊಂದಿರುವ ಇವರು ಕೆಲ ಸಮಯದ ಹಿಂದೆ ತಾಯಿ ಮನೆಗೆ ಬಂದಿದ್ದರು. ಬಜಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am