ಬ್ರೇಕಿಂಗ್ ನ್ಯೂಸ್
21-11-21 07:15 pm Hk Desk, Bengaluru ಕ್ರೈಂ
ಬೆಂಗಳೂರು, ನ.21: ಸಾಲ ಪಡೆದ ಹಣವನ್ನು ಹಿಂತಿರುಗಿಸಿಲ್ಲ ಎಂದು ಯುವಕನನ್ನು ಅಪಹರಿಸಿದ್ದ ತಂಡವೊಂದು ವಿವಸ್ತ್ರಗೊಳಿಸಿ ಆತನಲ್ಲಿ ಸ್ನೇಕ್ ಡ್ಯಾನ್ಸ್ ಮಾಡಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು ಈ ಬಗ್ಗೆ ಪ್ರಕರಣ ದಾಖಲಾಗಿದೆ.
2 ಲಕ್ಷ ರೂಪಾಯಿ ಹಿಂತಿರುಗಿಸಲು ವಿಫಲವಾಗಿದ್ದ ನೆಪದಲ್ಲಿ ಸತೀಶ್ ಎಂಬ 35 ವರ್ಷದ ವ್ಯಕ್ತಿಯನ್ನು ಅಪಹರಿಸಿದ್ದ ತಂಡ ವಿವಸ್ತ್ರಗೊಳಿಸಿ ಸ್ನೇಕ್ ಡ್ಯಾನ್ಸ್ ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ತಾಣಗಳಲ್ಲಿ ಹರಿಯ ಬಿಟ್ಟಿದೆ. ಹಣ ತಂದು ಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು.
ಆದರೆ ಕೆಲ ದಿನಗಳಲ್ಲೇ ವಿಡಿಯೋ ಹೊರಬಂದಿದ್ದು ಅದನ್ನು ಸತೀಶ್ ಅವರ ಸಹೋದರಿ ನೋಡಿದ್ದಾಳೆ. ಪ್ರಕರಣ ತಿಳಿಯುತ್ತಲೇ ಸತೀಶ್ ಪತ್ನಿ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಆರೋಪಿ ಪುಲಿ ಮಂಜು ಅಲಿಯಾಸ್ ದಯಾಳ್ ಮಂಜು ಎಂಬಾತನಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಆದರೆ ಪ್ರಕರಣ ದಾಖಲಾಗುವ ಮೊದಲೇ ಆರೋಪಿ ವಿದೇಶಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ.
ಪ್ರಕರಣದ ತನಿಖೆ ಚುರುಕುಗೊಳಿಸಿರುವ ಪೊಲೀಸರು ಆರೋಪಿಯ ಬಂಧನಕ್ಕಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
A man in KR Puram in Bengaluru was allegedly abducted and forced to strip. The accused did not stop here, they forced the 35-year-old man to perform snake dance and circulated the video on WhatsApp groups. Reportedly, the 35-year-old man was abducted to recover the money he had borrowed from the prime accused. His video was uploaded to two groups. The victim has been identified as Sathish
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm