ಬ್ರೇಕಿಂಗ್ ನ್ಯೂಸ್
16-09-20 11:20 am Udupi Correspondent ಕ್ರೈಂ
ಬೈಂದೂರು, ಸೆ. 16: ಮಳೆ ಗಾಳಿಯ ನಡುವೆ ನದಿ ಬದಿಯಿಂದ ನಡೆದುಕೊಂಡು ಹೋಗುತ್ತಿದ್ದ ಯುವಕನೊಬ್ಬ ಕಾಲು ಜಾರಿ ಸುಮನಾವತಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪುಂದ ಬಳಿ ನಡೆದಿದೆ. ಮೃತ ಯುವಕನನ್ನು ಶಿವರಾಜ್ (27) ಎಂದು ಗುರುತಿಸಲಾಗಿದೆ.
ಶಿವರಾಜ ಅವರು ಸೆ.13 ರಂದು ಮನೆಯಿಂದ ಕೂಲಿ ಕೆಲಸಕ್ಕೆಂದು ಹೋಗಿದ್ದು ಮನೆಗೆ ಬಂದಿರಲಿಲ್ಲ. ಸೆ.15 ರಂದು ಸುಮನಾವತಿ ನದಿಯ ಉಪ್ಪುಂದ ಬ್ರಿಡ್ಜ್ ಬಳಿ ನದಿಯಲ್ಲಿ ಮೃತದೇಹ ದೊರೆತಿದೆ.
ಸುಮನಾವತಿ ನದಿ ದಡದಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ವಿಪರೀತ ಗಾಳಿ - ಮಳೆಯಿಂದಾಗಿ ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದಿರಬೇಕೆಂದು ಹೇಳಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm