ಬ್ರೇಕಿಂಗ್ ನ್ಯೂಸ್
06-01-22 11:07 pm Mangalore Correspondent ಕ್ರೈಂ
ಮಂಗಳೂರು, ಜ.6 : ಟಿವಿ ನೋಡಲೆಂದು ಪಕ್ಕದ ಮನೆಗೆ ತೆರಳಿದ್ದ ಹತ್ತು ವರ್ಷದ ಬಾಲಕಿ ಜೊತೆಗೆ ಯುವಕನೊಬ್ಬ ಅಶ್ಲೀಲವಾಗಿ ನಡೆದುಕೊಂಡಿದ್ದು ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಉರ್ವಾ ಪೊಲೀಸರು ಬಂಧಿಸಿದ್ದಾರೆ.
ಡಿ.24 ರಂದು ಸಂಜೆ ಘಟನೆ ನಡೆದಿತ್ತು. ನಾಲ್ಕನೇ ತರಗತಿಯಲ್ಲಿ ಕಲಿಯುವ ಮಗು ಶಾಲೆಯಿಂದ ಮನೆಗೆ ಬಂದ ಬಳಿಕ ಪಕ್ಕದ ಮನೆಗೆ ತೆರಳಿದ್ದಳು. ಟಿವಿ ನೋಡಲು ಹೋಗಿದ್ದ ವೇಳೆ ನೆರೆಮನೆಯ ನಿತಿನ್ (19) ಎಂಬ ಯುವಕ ತನ್ನ ಶಿಶ್ನವನ್ನು ತೋರಿಸಿ, ಕೈಯಲ್ಲಿ ಹಿಡಿಯುವಂತೆ ಹೇಳಿದ್ದಾನೆ. ಹೆದರಿದ ಮಗು ಅಲ್ಲಿಂದ ಓಡಿದ್ದು ತನ್ನ ಮನೆಗೆ ತೆರಳಿದ್ದಳು.
ಆನಂತರ, ಆರೋಪಿ ಯುವಕ ಮಗುವಿನ ಮನೆಗೆ ಬಂದು ಈ ವಿಚಾರವನ್ನು ಯಾರಿಗಾದ್ರೂ ಹೇಳಿದರೆ ಸಾಯಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ. ಈ ಬಗ್ಗೆ ಉರ್ವ ಠಾಣೆಯಲ್ಲಿ ಬಾಲಕಿಯ ತಂದೆ ದೂರು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದ್ದು ಲೈಂಗಿಕ ಕಿರುಕುಳ ಆರೋಪದಲ್ಲಿ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.
Mangalore 19 year old boy arrested for sexual harassment to minor girl. The arrested has been identified as Nitin. Neighbour hood girl who is of fourth standard was sexually harassed. The accused has been arrested under POSCO case.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm