ಬ್ರೇಕಿಂಗ್ ನ್ಯೂಸ್
10-01-22 08:21 pm HK Desk news ಕ್ರೈಂ
ಹಾವೇರಿ, ಜ.10 : ಸಾಲ ನೀಡಲು ನಿರಾಕರಿಸಿದ ಕಾರಣಕ್ಕೆ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಬ್ಯಾಂಕಿಗೆ ಬೆಂಕಿ ಹಚ್ಚಿದ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ನಿವಾಸಿ 33 ವರ್ಷದ ವಸೀಮ್ ಮುಲ್ಲಾ ಎಂಬಾತ ಬ್ಯಾಂಕ್ ಗೆ ಬೆಂಕಿ ಹಚ್ಚಿದ್ದು ರೂ.16 ಲಕ್ಷ ಮೌಲ್ಯದ ಆಸ್ತಿ ಹಾನಿಯಾಗಿದೆ. ಯಾವುದೇ ನಗದು ಬೆಂಕಿಗಾಹುತಿಯಾಗಿಲ್ಲ ಎನ್ನಲಾಗುತ್ತಿದೆ.
ವಸೀಮ್ ಸಾಲಕ್ಕಾಗಿ ಬ್ಯಾಂಕಿಗೆ ಅರ್ಜಿ ಸಲ್ಲಿಸಿದ್ದ. ಆದರೆ, ಮ್ಯಾನೇಜರ್ ಸಾಲದ ಅರ್ಜಿಯನ್ನು ನಿರಾಕರಿಸಿದ್ದರು. ಇದರಿಂದ ಬೇಸರಗೊಂಡಿದ್ದ ವಸೀಮ್, ಕೋಪಗೊಂಡು ಬ್ಯಾಂಕಿನ ಕಿಟಕಿ ಬಾಗಿಲು ತೆಗೆದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಘಟನೆ ಬಳಿಕ ಸ್ಥಳದಲ್ಲಿದ್ದ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವಘಡದಲ್ಲಿ ಕ್ಯಾಶ್ ಕೌಂಟರ್, ಕ್ಯಾಬಿನ್, ಸಿಸಿಟಿವಿ, ಐದು ಕಂಪ್ಯೂಟರ್, ಪಾಸ್‌ಬುಕ್ ಪ್ರಿಂಟರ್, ಸ್ಕ್ಯಾನರ್, ಪ್ರಿಂಟರ್, ನಗದು ಎಣಿಸುವ ಯಂತ್ರ, ಫ್ಯಾನ್, ಲೈಟ್‌ಗಳು, ಕೆಲವು ದಾಖಲೆಗಳು ಮತ್ತು ಪೀಠೋಪಕರಣಗಳು ಸೇರಿದಂತೆ ಒಟ್ಟು ರೂ.12 ಲಕ್ಷ ಮೌಲ್ಯದ ವಸ್ತುಗಳು ಹಾನಿಯಾಗಿದೆ.
Upset over rejection of his loan application, a man allegedly set the bank on fire in Haveri district of Karnataka on Sunday 'The accused has been arrested and a case has been registered at Kaginelli police station under Sections 436, 477, 435 of IPC' said police, reported ANI. The incident of setting a bank office on fire for not sanctioning loan has taken a twist with villagers alleging the role of insiders in Heggonda village near Byadagi in Haveri district of Karnataka.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm