ಬ್ರೇಕಿಂಗ್ ನ್ಯೂಸ್
16-09-20 04:54 pm Bangalore Correspondent ಕ್ರೈಂ
ಬೆಂಗಳೂರು ಸಪ್ಟೆಂಬರ್ 16: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಸದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಡ್ರಗ್ ಪೆಡ್ಲರ್ ಒಬ್ಬನನ್ನು ಬಂಧಿಸಿದ್ದಾರೆ.
ಹೈಫೈ ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆಫ್ರಿಕಾದ ಬೆನಾಲ್ಡ್ ಉಡೆನ್ನಾ ಎಂಬವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ 12 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಈ ಮೊದಲು ಬ್ಲಾಕೀ, ಕೋಕ್ ಮತ್ತು ಜಾನ್ ಎಂಬ ಮೂವರು ಡ್ರಗ್ಸ್ ಪೆಡ್ಲರ್ ಗಳು ಇರುವುದಾಗಿ ಹೇಳಲಾಗಿತ್ತು. ಆದರೆ, ಬಂಧಿತ ಆರೋಪಿ ಬೆನಾಲ್ಡ್ ಉಡೆನ್ನಾನೇ ಈ ಮೂರು ಹೆಸರುಗಳಲ್ಲಿ ಡ್ರಗ್ಸ್ ಪೂರೈಸುತ್ತಿರುವ ಮಾಹಿತಿ ವಿಚಾರಣೆ ವೇಳೆ ಲಭ್ಯವಾಗಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm