ಬ್ರೇಕಿಂಗ್ ನ್ಯೂಸ್
19-01-22 11:36 am Mangalore Correspondent ಕ್ರೈಂ
ಮಂಗಳೂರು, ಜ .19: ಪ್ರಕರಣವೊಂದರ ಆರೋಪಿಯಾಗಿ ಕಳೆದ 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿ ಕೋರ್ಟ್ಗೆ ಹಾಜರು ಪಡಿಸಿದ್ದಾರೆ.
ಕಾರ್ಕಳದ ಬಜಗೋಳಿಯ ಡಿಡಿಂಬಿಲ ಗುಡ್ಡೆ ನಿವಾಸಿ ಝಕಾರಿಯಾ ಬಂಧಿತ ಆರೋಪಿ. ಈತ ನನ್ನ ನಿನ್ನೆ ಮಂಗಳೂರಿನ ಬಂದರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2000ನೇ ಇಸವಿಯಲ್ಲಿ ದಾಖಲಾದ ಪ್ರಕರಣದಲ್ಲಿ ಕಳೆದ 22 ವರ್ಷಗಳಿಂದ ಈ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿ ಸ್ಥಳದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಆತನನ್ನು ಬಂಧಿಸಿದರು. ಬಳಿಕ ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಮತ್ತೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Accused absconding from 22 years finally arrested by Mangalore Police. The arrested has been identified as Zakariya.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm