ಬ್ರೇಕಿಂಗ್ ನ್ಯೂಸ್
20-01-22 12:07 pm HK Desk news ಕ್ರೈಂ
ತುಮಕೂರು, ಜ 20: ಸರಿಯಾಗಿ ಓದಲಿಲ್ಲವೆಂದು ವಿದ್ಯಾರ್ಥಿಗೆ ಹೊಡೆದ ಶಿಕ್ಷಕಿಗೆ 3 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿದೆ.
ತುಮಕೂರು ನಗರದ ತಿಲಕ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಭಾರತ್ ಮಾತಾ ಶಾಲೆಯ ಫಹರತ್ ಫಾತಿಮಾ ಶಿಕ್ಷೆಗೆ ಒಳಗಾದ ಶಿಕ್ಷಕಿ.
ಏನಿದು ಪ್ರಕರಣ?
2011ರ ಫೆಬ್ರವರಿ 17ರ ಮಧ್ಯಾಹ್ನ 3:30ರ ವೇಳೆಗೆ ಈ ಘಟನೆ ನಡೆದಿತ್ತು. ಶಿಕ್ಷಕಿ ಫಹರತ್ ಫಾತಿಮಾ ಸರಿಯಾಗಿ ಓದಲಿಲ್ಲ ಎಂಬ ಕಾರಣಕ್ಕೆ ರೋಷಿನಿತಾಜ್(7) ವಿದ್ಯಾರ್ಥಿನಿಗೆ ಕೋಲಿನಿಂದ ಹೊಡೆದಿದ್ದರು. ಈ ವೇಳೆ ವಿದ್ಯಾರ್ಥಿನಿಯ ಎಡಕಣ್ಣಿಗೆ ಗಾಯವಾಗಿತ್ತು. ಈ ಬಗ್ಗೆ ತಿಲಕ್ ಪಾರ್ಕ್ ಪಿಎಸ್‍ಐ ದಿನೇಶ್ ಪಾಟೀಲ್ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ತುಮಕೂರಿನ 3ನೇ ಅಧಿಕ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶೆ ಶಾರದ ಕೊಪ್ಪದ ಅವರು, ಶಿಕ್ಷಕಿಗೆ 3 ವರ್ಷಗಳ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ.ಗಳ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಜಿ.ಬಸವರಾಜು ವಾದ ಮಂಡಿಸಿದ್ದರು.
Tumkur, teacher sentenced to 3 years rigorous imprisonment for beating a student, rs 10,000 an order has been issued by additional civil, jmfc, tumkur imposing a fine. on february 17, 2011, the teacher hit the student. now the verdict is out.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm