ಬ್ರೇಕಿಂಗ್ ನ್ಯೂಸ್
21-01-22 04:22 pm HK Desk news ಕ್ರೈಂ
ಮುಂಬೈ, ಜ 21 : 16 ವರ್ಷದ ಹುಡುಗಿಯೊಬ್ಬಳು ತನ್ನ ತಂದೆ ಹಾಗೂ ಸಹೋದರ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ತನ್ನ ಮೇಲೆ ಅತ್ಯಾಚಾರ ವೆಸಗಿರುವುದಾಗಿ ಆರೋಪಿಸಿದ್ದಾಳೆ. ಸದ್ಯ ಪೊಲೀಸರು ತಂದೆ ಹಾಗೂ ಮಗ ಇಬ್ಬರನ್ನು ಬಂಧಿಸಿದ್ದಾರೆ.
10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ತನ್ನ ಶಿಕ್ಷಕಿ ಮತ್ತು ಪ್ರಾಂಶುಪಾಲರ ಬಳಿ ಈ ವಿಚಾರವನ್ನು ಹೇಳಿಕೊಂಡಾಗ ಸತ್ಯ ಬಹಿರಂಗಗೊಂಡಿದೆ. ನಂತರ ಶಾಲಾ ಅಧಿಕಾರಿಗಳು ಎನ್‍ಜಿಒ ಸಂಪರ್ಕಿಸಿದ್ದು, ಪೊಲೀಸರಿಗೆ ಘಟನೆ ಕುರಿತಂತೆ ದೂರು ದಾಖಲಿಸುವಂತೆ ಹುಡುಗಿಗೆ ಸಲಹೆ ನೀಡಿದ್ದಾರೆ.
2019ರ ಜನವರಿಯಲ್ಲಿ ತನ್ನ 43 ವರ್ಷದ ತಂದೆ ಮೊದಲ ಬಾರಿಗೆ ಆಕೆ ಒಂಟಿಯಾಗಿ ಮಲಗಿದ್ದನ್ನು ಕಂಡು ಲೈಂಗಿಕ ಕಿರುಕುಳ ನೀಡಿರುವುದಾಗಿ ತಿಳಿಸಿದ್ದಾಳೆ. ಬಳಿಕ ಆಕೆಯ 20 ವರ್ಷದ ಸಹೋದರ ಕೂಡ ಕಿರುಕುಳ ನೀಡಿರುದಾಗಿ ತಿಳಿಸಿದ್ದಾಳೆ. ತನ್ನ ತಂದೆ ಹಾಗೂ ಸಹೋದರ ಇದೇ ರೀತಿ ತನ್ನ ತಂಗಿಗೂ ಸಹ ಲೈಂಗಿಕವಾಗಿ ಕಿರುಕುಳ ನೀಡುತ್ತಾರೆ ಎಂಬ ಭಯದಿಂದ ಇದೀಗ ತನ್ನ ಕಷ್ಟವನ್ನು ಶಿಕ್ಷಕಿಯರ ಬಳಿ ಹೇಳಿಕೊಂಡಿರುವುದಾಗಿ ತಿಳಿಸಿದ್ದಾಳೆ.
A 16-year-old girl in Mumbai has alleged that her father and elder brother raped her on multiple occasions over the last two years. Police arrested the father-son duo in connection with the case, the Indian Express reported. The matter came to light when the girl, a class 10 student, narrated her ordeal to her school teacher and principal. School authorities contacted an NGO, which counseled the girl to file a police complaint.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm