ಬ್ರೇಕಿಂಗ್ ನ್ಯೂಸ್
31-01-22 05:51 pm HK Desk news ಕ್ರೈಂ
ಬೆಳಗಾವಿ, ಜ.31 : ಮಹಾಮಾರಿ ಕರೊನಾವನ್ನೇ ಬಂಡವಾಳ ಮಾಡಿಕೊಂಡ ಖತರ್ನಾಕ್ ಕಳ್ಳನೊಬ್ಬ ಕೋಟ್ಯಂತರ ರೂ. ಮೌಲ್ಯದ ರಕ್ತಚಂದನ ಸಾಗಿಸಲು ಹೋಗಿ ಸಿಕ್ಕಿಬಿದ್ದಿದ್ದಾನೆ. ವಾಹನದ ಮೇಲೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂದು ಬೋರ್ಡ್ ಹಾಕಿಕೊಂಡು ಅದರಲ್ಲಿ ರಕ್ತಚಂದನ ತುಂಬಿ ಕರ್ನಾಟಕ- ಆಂಧ್ರ ರಾಜ್ಯ ಗಡಿ ದಾಟಿ ಮಹಾರಾಷ್ಟ್ರ ಗಡಿ ತಲುಪಿದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.
ಈ ಪ್ರಕರಣ ತೆಲುಗಿನ ಸೂಪರ್ ಹಿಟ್ ಪುಷ್ಪ ಸಿನಿಮಾ ಸ್ಟೈಲ್ನಲ್ಲೇ ನಡೆದಿದೆ. ಯಾಸೀನ್ ಇನಾಯತ್ ಉಲ್ಲಾ ಬಂಧಿತ ಆರೋಪಿ. ಈತ ಬೆಂಗಳೂರು ಸಮೀಪದ ಆನೇಕಲ್ ಮೂಲದ ನಿವಾಸಿ. ಸುಮಾರು ಎರಡೂವರೆ ಕೋಟಿ ಮೌಲ್ಯದ ರಕ್ತಚಂದನ ಮತ್ತು ಕೃತ್ಯಕ್ಕೆ ಬಳಸಿದ ವಾಹನವನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪುಷ್ಟಾ ಸಿನಿಮಾದಲ್ಲಿ ಕಳ್ಳರು ರಕ್ತಚಂದನ ಸಾಗಿಸುವಾಗ ಪೊಲೀಸರಿಗೆ ಅನುಮಾನ ಬಾರದಿರಲೆಂದು ಹಾಲಿನ ವಾಹನ ಬಳಸಿಕೊಂಡ ದೃಶ್ಯವಿದೆ. ಇದನ್ನೇ ಹೋಲುವಂತೆ ಯಾಸೀನ್ ಇನಾಯತ್ ಉಲ್ಲಾ ವಾಹನಕ್ಕೆ 'ಕೋವಿಡ್-19 ಸೇವೆಗಾಗಿ ಹಣ್ಣು ಮಾರಾಟ ವಾಹನ' ಎಂಬ ಬೋರ್ಡ್ ಹಾಕಿಕೊಂಡು ಒಳಗಡೆ ರಕ್ತಚಂದನ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸರು, ಮಹಾರಾಷ್ಟ್ರದ ಮೀರಜ್ ನಲ್ಲಿ ರಕ್ತಚಂದನ ವಶಪಡಿಸಿಕೊಂಡು ಆರೋಪಿಯನ್ನ ಬಂಧಿಸಿದ್ದಾರೆ.
Belagavi Sandalwood tree smuggling in truck using Covid Emergency board, one arrested.
25-08-25 10:55 pm
Bangalore Correspondent
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 10:59 pm
Mangalore Correspondent
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
25-08-25 08:29 pm
HK News Desk
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am