ಬ್ರೇಕಿಂಗ್ ನ್ಯೂಸ್
02-02-22 01:41 pm HK Desk news ಕ್ರೈಂ
Photo credits : Headline Karnataka
ಬೆಂಗಳೂರು, ಫೆ.2 : ಸಿಸಿಬಿ ಪೊಲೀಸ್ ಎಂದು ತನ್ನನ್ನು ಪರಿಚಯಿಸಿಕೊಂಡು ಠಾಣೆ ಮುಂದೆ ಇರುತ್ತಿದ್ದ ವಾಹನಗಳನ್ನು ತೋರಿಸಿ ಮಾರಾಟ ಮಾಡುವ ನೆಪದಲ್ಲಿ ವಂಚಿಸ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ಸಂಪಿಗೆಹಳ್ಳಿ ಪೊಲೀಸರು ಆರೋಪಿ ಲೂರ್ದ್ ನಾಥನ್ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿ, ದೇವನಹಳ್ಳಿಯ ಬೂದಿಗೆರೆಯ ನಿವಾಸಿಯಾಗಿದ್ದು ಜನರ ಮುಂದೆ ತನ್ನನ್ನು ಸಿಸಿಬಿ ಪೊಲೀಸ್ ಎಂದು ಪರಿಚಯ ಮಾಡಿಕೊಳ್ತಿದ್ದ. ನಂತರ ಠಾಣೆಯಲ್ಲಿ ಆಕ್ಷನ್ ಹಾಕೋ ವೆಹಿಕಲ್ ಕೊಡಿಸೋದಾಗಿ ನಂಬಿಸ್ತಿದ್ದ. ಠಾಣೆ ಬಳಿ ಕರೆದೊಯ್ದು ಹರಾಜು ಹಾಕೋ ವೆಹಿಕಲನ್ನ ತೋರಿಸಿ ಯಾಮಾರಿಸ್ತಿದ್ದ.
ಅಲ್ಲಿಯೇ ಜನರಿಂದ ಹಣ ಪಡೆದು ಸ್ವಲ್ಪ ದಿನದಲ್ಲೇ ವಾಹನ ಕೊಡಿಸುವುದಾಗಿ ಹೇಳಿ ಭರವಸೆ ನೀಡುತ್ತಿದ್ದ. ಆದರೆ ಅಡ್ವಾನ್ಸ್ ಹಣವೆಂದು ಸ್ವಲ್ಪಾಂಶ ಮಾತ್ರ ಕೊಡುತ್ತಿದ್ದುದರಿಂದ ಮೋಸ ಹೋದವರು ದೂರು ನೀಡುತ್ತಿರಲಿಲ್ಲ. ಹೀಗಾಗಿ ಮತ್ತೆ ಮತ್ತೆ ಕೆಲವರನ್ನು ವಂಚಿಸಿ ಹಣ ಕೀಳುತ್ತಿದ್ದ. ಈ ಬಗ್ಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಒಬ್ಬರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಉಪಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ.
Bangalore Man held for looting people stating himself as CCB police. The arrested has been identified as Lourd Nathan.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm