ಬ್ರೇಕಿಂಗ್ ನ್ಯೂಸ್
02-02-22 04:24 pm Mangalore Correspondent ಕ್ರೈಂ
Photo credits : Headline Karnataka
ಉಳ್ಳಾಲ, ಫೆ.2 : ಉತ್ತರ ಭಾರತ ಮೂಲದ ಕ್ಷೌರಿಕನೋರ್ವ ಕೊಣಾಜೆಯಲ್ಲಿ ಚಪ್ಪಲಿ ಧರಿಸಿ ಗುಳಿಗಜ್ಜನ ಕಟ್ಟೆ ಮುಂದೆ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿದ್ದು ಕೊಣಾಜೆ ಪೊಲೀಸರು ಆತನ ವಶಕ್ಕೆ ಪಡೆದಿದ್ದಾರೆ. ಈ ನಡುವೆ ಹಿಂದು ಸಂಘಟನೆ ಹೆಸರಲ್ಲಿ ಆರೋಪಿಯನ್ನು ಕೆಲವರು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಅಯಾನ್ ಖಾನ್ ಎಂಬಾತನೇ ವಿಕೃತಿ ಮೆರೆದ ಆರೋಪಿ. ಆಯಾನ್ ಖಾನ್ ಮುಡಿಪು ಬಳಿಯ ಕಂಬಳ ಪದವು ಎಂಬಲ್ಲಿನ ಗುಳಿಗಜ್ಜನ ಕಟ್ಟೆಯ ಎದುರು ನಿಂತು ಚಪ್ಪಲಿ ಧರಿಸಿ ದೈವದ ತ್ರಿಶೂಲ ಹಿಡಿದು ನಿಂತು ಫೋಟೊ ತೆಗೆಸಿಕೊಂಡಿದ್ದು ತನ್ನ ಮೊಬೈಲ್ಲಿ ಸ್ಟೇಟಸ್ ಹಾಕಿದ್ದನೆನ್ನಲಾಗಿದೆ. ಆರೋಪಿ ತನ್ನ ಕುಕೃತ್ಯವನ್ನ ಒಂದು ತಿಂಗಳ ಹಿಂದೆ ಎಸಗಿದ್ದನೆನ್ನಲಾಗಿದೆ. ಇದೀಗ ಆತ ದೈವಕ್ಕೆ ಅಪಚಾರವೆಸಗಿದ ಸ್ಟೇಟಸ್ ಫೋಟೊ ವೈರಲ್ ಆಗಿದ್ದು ಕೊಣಾಜೆ ಪೊಲೀಸರು ಆರೋಪಿ ಆಯಾನ್ ಖಾನನ್ನ ವಶಕ್ಕೆ ತೆಗೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಮಧ್ಯೆ ಕೆಲವು ಸ್ಥಳೀಯ ಯುವಕರು ತಾವು ಹಿಂದು ಸಂಘಟನೆಯವರೆಂದು ಹೇಳಿ ದೈವ ನಿಂದನೆಯ ಸ್ಟೇಟಸ್ ಮುಂದಿಟ್ಟು ಕ್ಷೌರಿಕ ಆಯಾನ್ ನನ್ನ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನುವ ಮಾಹಿತಿಗಳಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Muslim youth fond with chappals holding Trishul, sparks controversy. It is also revealed some persons in the name of Hindu Organisations demanded huge money by blackmail. North India yoth has been taken to police custody.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm