ಬ್ರೇಕಿಂಗ್ ನ್ಯೂಸ್
22-02-22 12:33 pm HK Desk news ಕ್ರೈಂ
ಉಡುಪಿ, ಫೆ.22 : ಹಿಜಾಬ್ ಹಕ್ಕಿಗಾಗಿ ಕೋರ್ಟ್ ಮೆಟ್ಟಿಲೇರಿರುವ ಉಡುಪಿಯ ಆರು ಮಂದಿ ವಿದ್ಯಾರ್ಥಿನಿಯರ ಪೈಕಿ ಒಬ್ಬ ಯುವತಿಯ ಸೋದರನಿಗೆ ಹಿಂದು ಪರ ಸಂಘಟನೆಯ ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ.
ಹೈಕೋರ್ಟ್ ದೂರುದಾರೆ ಹಜ್ರಾ ಶಿಫಾ ಎಂಬಾಕೆಯ ಸಹೋದರ ಸೈಫ್ ಎಂಬವನ ಮೇಲೆ ಹಲ್ಲೆಗೈದ ಆರೋಪ ಕೇಳಿಬಂದಿದೆ. ಸೋಮವಾರ ರಾತ್ರಿ ಮಲ್ಪೆಯಲ್ಲಿರುವ ಶಿಫಾ ತಂದೆ ಹೈದರಾಲಿಗೆ ಸೇರಿದ ಹೋಟೆಲ್ ಗೆ ನುಗ್ಗಿದ ಯುವಕರು, ಕಲ್ಲು ತೂರಾಟ ನಡೆಸಿದ್ದು ತಡೆಯಲು ಬಂದ ಸೈಫ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಹೋಟೆಲ್ ಮೇಲೆ ಕಲ್ಲೆಸೆದು ಕಿಟಕಿ ಗಾಜು ಪುಡಿ ಮಾಡಿದ್ದಾರೆ. ಯುವಕನನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಮಲ್ಪೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಸಂಘ ಪರಿವಾರದ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಹಿಜಾಬ್ ದೂರುದಾರೆ ಶಿಫಾ ಟ್ವೀಟ್ ಮಾಡಿ ಆರೋಪಿಸಿದ್ದಾರೆ. ನನ್ನ ಸಹೋದರನ ಮೇಲೆ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ. ಹಿಜಾಬ್ ಹೋರಾಟದಲ್ಲಿ ನನ್ನ ಅಣ್ಣ ನನ್ನ ಪರವಾಗಿ ನಿಂತಿದ್ದ ಕಾರಣಕ್ಕೆ ನಮ್ಮ ಸ್ವತ್ತುಗಳನ್ನು ಹಾನಿ ಮಾಡಲಾಗಿದೆ. ನಾನು ನನ್ನ ಧಾರ್ಮಿಕ ಹಕ್ಕನ್ನು ಕೇಳಬಾರದೇ ಎಂದು ಟ್ಚೀಟ್ ಮೂಲಕ ಹಸ್ರಾ ಶಿಫಾ ಪ್ರಶ್ನೆ ಮಾಡಿದ್ದಾರೆ.
A mob of right-wing workers allegedly attacked a restaurant belonging to the father of one of the petitioners in the Hijab case. The incident occured at Malpe late night on Monday February 21. It is learnt that a mob of around 50 people allegedly pelted stones at 'Bismillah Hotel' belonging to Hyder Ali, father of Shifa, one of the college girls who approached the high court for not being allowed to wear HIjab in her classroom.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 03:01 pm
HK News Staffer
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm