ಬ್ರೇಕಿಂಗ್ ನ್ಯೂಸ್
21-09-20 11:43 am Mysore Correspondent ಕ್ರೈಂ
ಮೈಸೂರು, ಸೆಪ್ಟಂಬರ್ 21: ನಿವೃತ್ತ ಪ್ರಾಂಶುಪಾಲರೊಬ್ಬರನ್ನು ಬರ್ಬರವಾಗಿ ಕಡಿದು ಹತ್ಯೆಗೈದ ಘಟನೆ ಮೈಸೂರಿನ ನಿವೇದಿತ ನಗರದಲ್ಲಿ ನಡೆದಿದೆ.
ತಡರಾತ್ರಿ ಘಟನೆ ನಡೆದಿದ್ದು ಮನೆಗೆ ನುಗ್ಗಿ ಹಂತಕರು ಮನಸೋ ಇಚ್ವೆ ಇರಿದು ಕೊಲೆ ಮಾಡಿದ್ದಾರೆ. ಪರಶಿವಮೂರ್ತಿ ( 67) ಹತ್ಯೆಯಾದ ವ್ಯಕ್ತಿ. ಹಾಸನ ಸರಕಾರಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತರಾದ ಬಳಿಕ ರಿಯಲ್ ಎಸ್ಟೇಟ್, ಲೇವಾದೇವಿ ವ್ಯವಹಾರ ನಡೆಸುತ್ತಿದ್ದರು. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ ಪತ್ನಿ, ಮಗನನ್ನು ಬಿಟ್ಟು ಒಂಟಿಯಾಗಿ ವಾಸಿಸುತ್ತಿದ್ದರು. ಹಣಕಾಸಿನ ವಿಚಾರದಲ್ಲಿ ಕೊಲೆ ನಡೆದಿರಬೇಕೆಂದು ಸಂಶಯಿಸಲಾಗಿದೆ.
ಸ್ಥಳಕ್ಕೆ ಮೈಸೂರು ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am