ಬ್ರೇಕಿಂಗ್ ನ್ಯೂಸ್
09-03-22 07:58 pm HK Desk news ಕ್ರೈಂ
ಮಂಗಳೂರು, ಮಾ.9: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದುಬೈನಿಂದ ಆಗಮಿಸಿದ್ದ ಪ್ರಯಾಣಿಕರು ಅಕ್ರಮವಾಗಿ 25 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಹಿಡಿದುಕೊಂಡು ಬಂದು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದಿದ್ದ ವ್ಯಕ್ತಿಯಲ್ಲಿ 90 ಸಾವಿರ ದಿರ್ಹಂ ಕರೆನ್ಸಿ ನೋಟುಗಳು ಪತ್ತೆಯಾಗಿದ್ದವು. ಅದರಲ್ಲಿ 17.77 ಲಕ್ಷ ರೂ. ಮೌಲ್ಯದ ಕರೆನ್ಸಿ ಇದ್ದುದನ್ನು ಅಧಿಕಾರಿಗಳು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಕೇರಳ ಮೂಲದ ಪ್ರಯಾಣಿಕನೊಬ್ಬ 10 ಸಾವಿರ ಅಮೆರಿಕದ ಡಾಲರ್ ಕರೆನ್ಸಿಯನ್ನು ಹೊಂದಿದ್ದು, ಅದರ ಮೌಲ್ಯ 7.40 ಲಕ್ಷ ಆಗಿರುತ್ತದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ಪ್ರಕರಣಗಳಲ್ಲಿ ಕಸ್ಟಮ್ ಅಧಿಕಾರಿಗಳು ಪ್ರಯಾಣಿಕರನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಬಜ್ಪೆ ಪೊಲೀಸರ ವಶಕ್ಕೆ ನೀಡಿದ್ದಾರೆ.
In two separate incidents, customs officials deployed at the airport here found foreign currency notes worth Rs 25.17 lac.A passenger arriving here from Dubai by an Air India Express flight on Tuesday march 8, was found to be in possession of 90,000 UAE dirhams worth Rs 17,77,500.
26-08-25 06:06 pm
Bangalore Correspondent
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
SIT Issues Notice, Sujatha Bhat: ಸುಳ್ಳಜ್ಜಿ ಸು...
25-08-25 10:55 pm
K N Rajanna, Dk Shivakumar: ಅವ್ರು ಆರೆಸ್ಸೆಸ್ ಗ...
25-08-25 06:07 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
26-08-25 10:36 am
Mangalore Correspondent
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
Sameer MD, Latest News: ಬುರುಡೆ ರಹಸ್ಯ ; ಬೆಳ್ತಂ...
25-08-25 10:28 pm
Elevate Brand Mangalore 2025: 'ಎಲಿವೇಟ್ ಬ್ರ್ಯಾ...
25-08-25 05:24 pm
26-08-25 05:24 pm
HK News Desk
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm