ಬ್ರೇಕಿಂಗ್ ನ್ಯೂಸ್
21-03-22 10:11 am HK Desk news ಕ್ರೈಂ
ಅಹ್ಮದಾಬಾದ್, ಮಾ.21: 17 ವರ್ಷದ ಅಪ್ರಾಪ್ತ ಯುವತಿಗೆ ಕಂಟ್ರಿ ಸಾರಾಯಿ ಕುಡಿಸಿ ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಗುಜರಾತಿನ ಕಛ್ ಜಿಲ್ಲೆಯ ಭುಜ್ ನಗರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಭುಜಿಯಾ ಪ್ರದೇಶದ ಹೊಲದಲ್ಲಿ ಮಾ.16ರಂದು ಘಟನೆ ನಡೆದಿದ್ದು, ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಗೆಳೆಯನ ಜೊತೆಗೆ ತೋಟಕ್ಕೆ ಹೋಗಿದ್ದಾಗ, ಆತ ಸಾರಾಯಿ ಕುಡಿಯುವಂತೆ ಬಲವಂತ ಮಾಡಿದ್ದಾನೆ. ಆನಂತರ, ಗೆಳೆಯ ಸೇರಿದಂತೆ ಆತನ ಜೊತೆಗಿದ್ದವರು ಅತ್ಯಾಚಾರ ಮಾಡಿದ್ದಾರೆ. ಆಕೆಯ ದೂರಿನಂತೆ ಪೊಲೀಸರು ಕೇಸು ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಎಷ್ಟು ಮಂದಿ ಆರೋಪಿಗಳು ಅತ್ಯಾಚಾರ ಕೃತ್ಯ ನಡೆಸಿದ್ದಾರೆ ಎನ್ನುವುದು ಆಕೆಗೆ ತಿಳಿದಿಲ್ಲ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಅದರ ವರದಿ ಆಧರಿಸಿ ಪೊಲೀಸರು ಕ್ರಮ ಜರುಗಿಸಲಿದ್ದಾರೆ. ಪೊಲೀಸರು ಅತ್ಯಾಚಾರ, ಗ್ಯಾಂಗ್ ರೇಪ್ ಸೇರಿದಂತೆ ಅಮಲು ಪದಾರ್ಥ ಕುಡಿಸಿ ಕಿರುಕುಳ ನೀಡಿದ್ದಕ್ಕಾಗಿ 328 ರಡಿ ಸೆಕ್ಷನ್ ದಾಖಲಿಸಿದ್ದಾರೆ.
A 17-year-old girl was allegedly abducted and gang-raped after being forced to consume country-made liquor on the outskirts of Bhuj town in Gujarat's Kutch district, police said on Sunday.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm