ಬ್ರೇಕಿಂಗ್ ನ್ಯೂಸ್
28-03-22 10:30 pm Bengaluru Correspondent ಕ್ರೈಂ
ಬೆಂಗಳೂರು, ಮಾ.28: ಮಸಾಜ್ ಮಾಡುವ ನೆಪದಲ್ಲಿ ಮನೆಗೆ ಎಂಟ್ರಿಯಾಗುವ ಖತರ್ನಾಕ್ ಲೇಡಿ ಗ್ಯಾಂಗ್ ಒಂದು ಚಿನ್ನ ಎಗರಿಸಿ ಪರಾರಿಯಾದ ಘಟನೆ ನಡೆದಿದ್ದು ಪೊಲೀಸ್ ದೂರು ದಾಖಲಾಗಿದೆ.
ವಿಜಯನಗರದ ನಾಗರಬಾವಿಯಲ್ಲಿ ಘಟನೆ ನಡೆದಿದ್ದು ಲೇಡಿ ಗ್ಯಾಂಗ್ ಚಿನ್ನ ಕದ್ದು ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಒಂಟಿಯಾಗಿ ವಾಸಿಸುವ ವೃದ್ಧೆಯರೇ ಇವರ ಟಾರ್ಗೆಟ್ ಆಗಿರುವುದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ.
ಮಾ.19 ರಂದು ಮಾಯಮ್ಮ ಎಂಬ ವೃದ್ಧೆ ಅಂಗಡಿಗೆ ಹೋಗಿ ಬರುತ್ತಿದ್ದರು. ಈ ವೇಳೆ ಅಜ್ಜಿ ಬಳಿ ಹೋಗಿ ಕಾಲು ನೋವು ಇದೆಯಾ, ನಾವು ಮಸಾಜ್ ಮಾಡ್ತಿವಿ ಅಂತ ಲೇಡಿ ಗ್ಯಾಂಗ್ ಪುಂಗಿ ಊದುವ ಕೆಲಸ ಮಾಡಿದೆ. ಕಾಲು ನೋವು ಇದ್ದಿದ್ದರಿಂದ ಮನೆಗೆ ಬರುವಂತೆ ಹೇಳಿ ಅವರನ್ನು ಕರೆದುಕೊಂಡು ಹೋಗಿದ್ದರು.
ಆದರೆ ಮಸಾಜ್ ಮಾಡುತ್ತಿದ್ದ ವೇಳೆ ಚೈನ್ ತೆಗೆದಿಡುವಂತೆ ಹೇಳಿದ್ದು ಆನಂತರ ಮಸಾಜ್ ಮುಗಿಯುತ್ತಲೇ ಸ್ವಲ್ಪ ಹೊತ್ತು ಆರಾಮಾಗಿ ಮಲಗಿರುವಂತೆ ಹೇಳಿ ಚೈನ್ ಜೊತೆಗೆ ತಂಡ ಎಸ್ಕೇಪ್ ಆಗಿದೆ. ಈ ಬಗ್ಗೆ ವಿಜಯನಗರ ಠಾಣೆಯಲ್ಲಿ ವೃದ್ಧ ಮಹಿಳೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು ಲೇಡಿ ಗ್ಯಾಂಗಿಗೆ ಬಲೆ ಬೀಸಿದ್ದಾರೆ.
An incident of stealing gold jewelery after demanding a massage for foot pain has taken place at Vijayanagar Police Station.Mayamma, who lives near Hosavalli in Vijayanagar, had spoken to two women on the way when she came out for home routine work on the 19th of this month. He said he would massage if there were other pains, including foot pain.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 10:43 am
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm