ಬ್ರೇಕಿಂಗ್ ನ್ಯೂಸ್
16-04-22 11:17 am Mangalore Correspondent ಕ್ರೈಂ
ಮಂಗಳೂರು, ಎ.16: ಬುರ್ಖಾದೊಳಗೆ ಅಡಗಿಸಿಟ್ಟು ದುಬೈನಿಂದ ಅಕ್ರಮವಾಗಿ ಚಿನ್ನವನ್ನು ತರುತ್ತಿದ್ದ ಮಹಿಳೆಯನ್ನು ಬಜ್ಪೆ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಮಹಿಳೆ ಎ.14ರಂದು ರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ, ಸಂಶಯಕ್ಕೀಡಾದ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಬುರ್ಖಾದ ಬಟನ್ ಒಳಗೆ ರಿಂಗ್ ಶೇಪ್ ನಲ್ಲಿ ಬಂಗಾರದ ಎಳೆಯನ್ನು ಅಡಗಿಸಿಟ್ಟಿದ್ದು ಪತ್ತೆಯಾಗಿದೆ. ಬುರ್ಖಾ ಅಂಗಿಯ ಎಲ್ಲ ಬಟನ್ ಒಳಗಡೆ ಬಂಗಾರ ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ.
ಒಟ್ಟು 5.34 ಲಕ್ಷ ಮೌಲ್ಯದ 100 ಗ್ರಾಮ್ ಚಿನ್ನ ಪತ್ತೆಯಾಗಿದೆ. 24 ಕ್ಯಾರೆಟ್ ಚಿನ್ನವಾಗಿದ್ದು, ಅವನ್ನು ಪೈಪ್ ವಾಶರ್ ರೀತಿ ಅಕ್ರಮವಾಗಿ ಅಡಗಿಸಿಟ್ಟು ತರುತ್ತಿದ್ದರು. ಮಹಿಳೆ ಯಾರು ಎನ್ನುವ ಬಗ್ಗೆ ಕಸ್ಟಮ್ ಅಧಿಕಾರಿಗಳು ಮಾಹಿತಿ ನೀಡಿಲ್ಲ. ಪ್ರಕರಣ ದಾಖಲಿಸಿದ್ದು, ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
The Customs officials at the international airport in the city confiscated gold worth Rs 5.34 lac that was being illegally transported by concealing in the buttons of Burkha on Friday April 15.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm