ಬ್ರೇಕಿಂಗ್ ನ್ಯೂಸ್
18-04-22 10:48 pm Mangalore Correspondent ಕ್ರೈಂ
ಉಳ್ಳಾಲ, ಎ.18 : ಕೇರಳದಿಂದ ಮಂಗಳೂರಿಗೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ರಿಕ್ಷಾವೊಂದನ್ನು ಕೊಣಾಜೆ ಪೊಲೀಸರು ಅಸೈಗೋಳಿಯಲ್ಲಿ ತಡೆದು ನಿಲ್ಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಕೇರಳ ರಾಜ್ಯದ ಮಚ್ಚಂಪಾಡಿ ನಿವಾಸಿ ಮಹಮ್ಮದ್ ರಿಯಾಝ್ (32) ಬಂಧಿತ ಆರೋಪಿ. ಆರೋಪಿ ರಿಯಾಝ್ ಕೇರಳದಿಂದ ಮಂಗಳೂರು ಭಾಗದಲ್ಲಿ ಮಾರಾಟ ಮಾಡಲು ಸುಮಾರು 365 ಕೆ.ಜಿ. ದನದ ಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಅಸೈಗೋಳಿ ಬಳಿ ಆಟೋ ರಿಕ್ಷಾವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ದನದ ಮಾಂಸ ಪತ್ತೆಯಾಗಿದೆ. ಆರೋಪಿ ಹಾಗು ಆಟೋ ರಿಕ್ಷಾವನ್ನು ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Beef meet transported illegally to kerala, driver arrested by Konaje Police. The arrested has been identified as Mohammad Riaz (32).
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm