ಬ್ರೇಕಿಂಗ್ ನ್ಯೂಸ್
21-04-22 08:54 pm Mangalore Correspondent ಕ್ರೈಂ
ಮಂಗಳೂರು, ಎ.21: 16 ವರ್ಷದ ಹುಡುಗಿಯೊಬ್ಬಳಿಗೆ 19 ವರ್ಷದ ಹುಡುಗ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಕದ್ರಿ ಠಾಣೆ ವ್ಯಾಪ್ತಿಯ ಕ್ರಿಸ್ತಿಯನ್ ಹುಡುಗಿ ಎನ್ನುವ ಮಾಹಿತಿಯಿದ್ದು, ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಾಹಿತಿ ತಿಳಿದು ಹುಡುಗಿ ತಾಯಿಯೇ ಪೊಲೀಸ್ ದೂರು ನೀಡಿದ್ದಾರೆ. ಕದ್ರಿ ಪೊಲೀಸರು ವೆಲೆನ್ಸಿಯಾದ ನಿವಾಸಿ, 19 ವರ್ಷದ ಮುಸ್ಲಿಂ ಯುವಕನನ್ನು ಬಂಧಿಸಿದ್ದಾರೆ.
ಹುಡುಗ ಮತ್ತು ಹುಡುಗಿ ಗೆಳೆಯರು ಎನ್ನುವ ಮಾಹಿತಿಗಳಿದ್ದು, ಲೈಂಗಿಕ ಕಿರುಕುಳ ಬಗ್ಗೆ ತಿಳಿದ ತಾಯಿಯೇ ಪೊಲೀಸ್ ದೂರು ನೀಡಿದ್ದಾರೆ. ಇದೇ ಸಂದರ್ಭದಲ್ಲಿ ವಾಮಂಜೂರಿನಲ್ಲಿ ಒಂದು ವರ್ಷದ ಹಿಂದೆ ಹುಡುಗ ಮತ್ತು ಹುಡುಗಿ ಬರ್ತ್ ಡೇ ಪಾರ್ಟಿಯಲ್ಲಿ ಭಾಗವಹಿಸಿದ ವಿಡಿಯೋ ವೈರಲ್ ಆಗಿದೆ. ಅದೇ ವಿಡಿಯೋ ಮುಂದಿಟ್ಟು ಹುಡುಗಿ ಮೇಲೆ ನಾಲ್ವರಿಂದ ಗ್ಯಾಂಗ್ ರೇಪ್ ಆಗಿದೆ ಎನ್ನುವ ರೀತಿ ಸುದ್ದಿ ಹಬ್ಬಿಸಲಾಗಿತ್ತು. ಆದರೆ ಗ್ಯಾಂಗ್ ರೇಪ್ ಘಟನೆಯನ್ನು ಪೊಲೀಸರು ನಿರಾಕರಿಸಿದ್ದು, ಪೋಕ್ಸೋ ಪ್ರಕರಣದಲ್ಲಿ ಒಬ್ಬಾತನನ್ನು ಬಂಧಿಸಿದ್ದಾಗಿ ಮಾಹಿತಿ ನೀಡಿದ್ದಾರೆ.
Mangalore 19 year old youth arrested for sexually harassing minor Christian girl. The girl is said to be from Kadri and the accused boy is said to be from Valencia. The girls mothers who came to know about the incident filed a complaint at kadri police station.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm