ಬ್ರೇಕಿಂಗ್ ನ್ಯೂಸ್
08-05-22 12:15 pm Mangalore Correspondent ಕ್ರೈಂ
ಉಳ್ಳಾಲ, ಮೇ 8 : ಕುಡಿಯುವ ನೀರು ಸರಬರಾಜು ಮಾಡುವ ವಿಚಾರದಲ್ಲಿ ತನ್ನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದನ್ನ ವಿಚಾರಿಸಲು ಹೋದ ರಿಜ್ವಾನ್ ಎಂಬವರಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಟ್ಯಾಂಕರ್ ಚಾಲಕ ಮೇಲಂಗಡಿ ನಿವಾಸಿ ಖಲೀಲ್ ಎಂಬಾತನನ್ನು ಜಪ್ಪು ನೇತ್ರಾವತಿ ಸೇತುವೆ ಬಳಿ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಎಪ್ರಿಲ್ 29 ರಂದು ಉಳ್ಳಾಲ ನಗರಸಭೆಯ ನೀರು ಸರಬರಾಜು ಮಾಡದ ಬಗ್ಗೆ ಚೆಂಬುಗುಡ್ಡೆ ನಿವಾಸಿ ರಿಜ್ವಾನ್ ಎಂಬವರ ತಾಯಿ ಟ್ಯಾಂಕರ್ ಚಾಲಕ ಖಲೀಲ್ ನಲ್ಲಿ ವಿಚಾರಿಸಿದ್ದರು. ಈ ವೇಳೆ ಆರೋಪಿ ಖಲೀಲ್ ರಿಜ್ವಾನ್ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ತಾಯಿಗೆ ನಿಂದಿಸಿದ ಬಗ್ಗೆ ರಿಜ್ವಾನ್ ಮಾಸ್ತಿಕಟ್ಟೆ ಬಳಿ ಟ್ಯಾಂಕರ್ ಚಾಲಕ ಖಲೀಲ್ ನನ್ನು ವಿಚಾರಿಸಿದ್ದ ವೇಳೆ ಮಾತಿಗೆ ಮಾತು ಬೆಳೆದು ರಿಜ್ವಾನ್ ಗೆ ಖಲೀಲ್ ಚೂರಿಯಿಂದ ಇರಿದು ಪರಾರಿಯಾಗಿದ್ದ. ಈ ಬಗ್ಗೆ ರಿಜ್ವಾನ್ ಸ್ನೇಹಿತ ಸೈಫುದ್ದೀನ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ಖಲೀಲ್ ನನ್ನು ಉಳ್ಳಾಲ ಪೊಲೀಸರು ಶನಿವಾರ ಜಪ್ಪು ನೇತ್ರಾವತಿ ಸೇತುವೆ ಬಳಿ ಬಂಧಿಸಿದ್ದಾರೆ.
Mangalore Tanker driver arrested for stabbing man for asking water in Ullal.
03-08-26 04:45 pm
HK News Staffer
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 11:42 am
HK News Staffer
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm