ಬ್ರೇಕಿಂಗ್ ನ್ಯೂಸ್
10-05-22 02:18 pm Bangalore Correspondent ಕ್ರೈಂ
ಬೆಂಗಳೂರು, ಮೇ 9 : ಜಿಎಸ್ ಟಿ ಆಡಿಟ್ ಮಾಡಿಕೊಡುವುದಾಗಿ ಹೇಳಿ ಬರೋಬ್ಬರಿ 10 ಕೋಟಿಗೂ ಹೆಚ್ಚು ತೆರಿಗೆ ಹಣ ವಂಚಿಸಿದ್ದ ನಕಲಿ ಆಡಿಟರ್ ನನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.
ಇಂದಿರಾ ನಗರ ನಿವಾಸಿ ವೀರಭದ್ರಪ್ಪ ಬಂಧಿತ ಆರೋಪಿ. ಜಿಎಸ್ಟಿ ಅಡಿಟ್ ಮಾಡುವುದಾಗಿ ಹೇಳಿ ಗ್ರಾಹಕರಿಂದ ಹಣ ಪಡೆದು ವಂಚನೆ ಎಸಗಿದ್ದ. ಬೆಂಗಳೂರು ಮತ್ತು ದಾವಣೆಗೆರೆಯಲ್ಲಿ ಆರೋಪಿ ವಂಚಿಸಿದ್ದು 12 ಪ್ರಕರಣಗಳಲ್ಲಿ 10 ಕೋಟಿಗೂ ಹೆಚ್ಚು ತೆರಿಗೆ ಹಣವನ್ನು ವಂಚಿಸಿದ್ದಾಗಿ ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ವೀರಭದ್ರಪ್ಪನಿಗೆ ಸೇರಿದ ಬೆಂಗಳೂರಿನ ಇಂದಿರಾ ನಗರದ ಮನೆ ಮತ್ತು ದಾವಣಗೆರೆ ಜಿಲ್ಲೆಯ ಮನೆಗಳ ಮೇಲೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯಕ್ಕೆ ಆರೋಪಿಯಿಂದ 5.31 ಕೋಟಿ ರೂ. ವಸೂಲಿ ಮಾಡಲಾಗಿದೆ. ಆರೋಪಿ ವೀರಭದ್ರಪ್ಪ ವಿರುದ್ದ ರಾಮಮೂರ್ತಿ ಮತ್ತು ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
Bangalore Fake GST auditor arrested for duping people of 10 Crores. The arrested has been identified as Veerabadrappa. Ramurthynagara police have succeeded in arresting him.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm