ಬ್ರೇಕಿಂಗ್ ನ್ಯೂಸ್
26-09-20 03:40 pm Mangalore Correspondent ಕ್ರೈಂ
ಮಂಗಳೂರು, ಸೆಪ್ಟಂಬರ್ 26: ನಗರ ಹೊರವಲಯದ ಕೊಣಾಜೆ ಠಾಣೆ ವ್ಯಾಪ್ತಿಯ ಹೂಹಾಕುವಕಲ್ಲು ಬಳಿಯ ಬೆಳ್ಳೇರಿ ಎಂಬಲ್ಲಿ ಒಂಟಿ ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆಗೈದಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಸಾವನ್ನಪ್ಪಿದ ಮಹಿಳೆಯನ್ನು ಕುಸುಮ (50) ಎಂದು ಗುರುತಿಸಲಾಗಿದೆ. ಮಹಿಳೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಒಂಟಿ ಮಹಿಳೆಯ ಮನೆಗೆ ನುಗ್ಗಿದ ಯಾರೋ ಕಾಮುಕರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಮಹಿಳೆಯ ಶವ ವಿವಸ್ತ್ರ ಸ್ಥಿತಿಯಲ್ಲಿದ್ದುದಲ್ಲದೆ, ಶವವನ್ನು ಸುಡಲು ಪ್ರಯತ್ನಿಸಿದ್ದೂ ಕಂಡುಬಂದಿದೆ. ದೇಹದಲ್ಲಿ ಸುಟ್ಟ ಗಾಯಗಳಿದ್ದು ಮನೆಯ ಕರ್ಟನ್ ಕೂಡ ಅರ್ಧ ಸುಟ್ಟ ರೀತಿಯಲ್ಲಿದೆ. ಘಟನೆ ನಿನ್ನೆ ರಾತ್ರಿ ನಡೆದಿರುವ ಸಾಧ್ಯತೆಯಿದೆ. ಮಹಿಳೆ ಮನೆಯಿಂದ ಹೊರಬರದೇ ಇದ್ದುದರಿಂದ ಸ್ಥಳೀಯರು ಹೋಗಿ ನೋಡಿದಾಗ, ಮನೆಯ ಒಳಗೆ ಶವ ಪತ್ತೆಯಾಗಿದೆ.


ಕೊಣಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣ ದಾಖಲಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm