ಬ್ರೇಕಿಂಗ್ ನ್ಯೂಸ್
03-11-22 07:53 pm Source: Vijayakarnataka ಡಿಜಿಟಲ್ ಟೆಕ್
ಚೀನಾ ಮೂಲಕ ಜನಪ್ರಿಯ ಸ್ಮಾರ್ಟ್ಫೋನ್ ಬ್ರ್ಯಾಂಡ್ Huawei ಇಂದು ತನ್ನ ಬಹುನಿರೀಕ್ಷಿತ 'Huawei Pocket S' ಸ್ಮಾರ್ಟ್ಫೋನನ್ನು ಮಾರುಕಟ್ಟೆಗೆ ಪರಿಚಯಿಸಿದೆ. ವಿಶ್ವದಾದ್ಯಂತ ಮಡಚಬಹುದಾದ ಸ್ಮಾರ್ಟ್ಫೋನ್ಗಳ ಮೇಲೆ ಒಲವು ಹೆಚ್ಚುತ್ತಿರುವುದರಿಂದ ಸ್ಯಾಮ್ಸಂಗ್ ಮತ್ತು ಮಮೊಟೊರೊಲಾ ಕಂಪೆನಿಗಳು ಫ್ಲಿಪ್ ಸ್ಮಾರ್ಟ್ಫೋನ್ಗಳ ತಯಾರಿಕೆಗೆ ಹೆಚ್ಚು ಒಲವು ತೋರುತ್ತಿದ್ದು, ಇದೀಗ Huawei ಕಂಪೆನಿ ತನ್ನ 'Huawei Pocket S' ಸ್ಮಾರ್ಟ್ಫೋನಿನೊಂದಿಗೆ ಫ್ಲಿಪ್ ಸ್ಮಾರ್ಟ್ಪೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಹೊಸ 'Huawei Pocket S' ಸ್ಮಾರ್ಟ್ಫೋನ್ 6.9-ಇಂಚಿನ ಫ್ಲಿಪ್ OLED ಡಿಸ್ಪ್ಲೆಯೊಂದಿಗೆ ಪ್ರೀಮಿಯಂ ವೈಶಿಷ್ಟ್ಯಗಳನ್ನು ಹೊತ್ತು ಬಂದಿದ್ದು, ಇದರ ಸಂಪೂರ್ಣ ವೈಶಿಷ್ಟ್ಯಗಳು ಯಾವುವು ಮತ್ತು ಬೆಲೆ ಎಷ್ಟು ಎಂಬುದನ್ನು ತಿಳಿಯೋಣ ಬನ್ನಿ.
'Huawei Pocket S' ಸ್ಮಾರ್ಟ್ಫೋನಿನ ವೈಶಿಷ್ಟ್ಯಗಳು

ಪ್ರಸ್ತುತ ಚೀನಾ ಮಾರುಕಟ್ಟೆಯಲ್ಲಿ ಮಾತ್ರ ಬಿಡುಗಡೆಯಾಗಿರುವ 'Huawei Pocket S' ಸ್ಮಾರ್ಟ್ಫೋನ್ ಮೂರು ವಿಭಿನ್ನ ಮಾದರಿಗಳಲ್ಲಿ ಬಿಡುಗಡೆಯಾಗಿದೆ. 8GB RAM + 128GB ಸ್ಟೋರೇಜ್ ಮಾದರಿಯು CNY 5,988 (ಸರಿಸುಮಾರು ರೂ. 67,900) ಬೆಲೆಯಲ್ಲಿ ಮತ್ತು 8GB RAM + 256GB ಸ್ಟೋರೇಜ್ ಮಾದರಿಯು CNY 6,488 (ಸುಮಾರು ರೂ. 73,600) ಬೆಲೆಯಲ್ಲಿ ಮತ್ತು 8GB RAM + 512GB ಸ್ಟೋರೇಜ್ ಮಾದರಿಯು CNY 7,488 (ಸುಮಾರು ರೂ. 84,900) ಬೆಲೆಯಲ್ಲಿ ಇದೇ ನವೆಂಬರ್ 10 ರಿಂದ ಮಾರಾಟವಾಗಲಿವೆ. ಗ್ರಾಹಕರು ಫ್ರಾಸ್ಟ್ ಸಿಲ್ವರ್, ಐಸ್ ಕ್ರಿಸ್ಟಲ್ ಬ್ಲೂ, ಮಿಂಟ್ ಗ್ರೀನ್, ಅಬ್ಸಿಡಿಯನ್ ಬ್ಲ್ಯಾಕ್, ಪ್ರಿಮ್ರೋಸ್ ಗೋಲ್ಡ್ ಮತ್ತು ಸಕುರಾ ಪಿಂಕ್ ಬಣ್ಣದ ರೂಪಾಂತರಗಳಲ್ಲಿ Huawei Pocket S' ಸ್ಮಾರ್ಟ್ಫೋನನ್ನು ಖರೀದಿಸಬಹುದು.
Huawei Pocket S Foldable Smartphone Launched Price, Specifications.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm