ಬ್ರೇಕಿಂಗ್ ನ್ಯೂಸ್
21-01-23 12:11 pm Source: Hindustantimes ಡಿಜಿಟಲ್ ಟೆಕ್
ಮುಂಭಾಗದ ವಿನ್ಯಾಸ, ಎಲ್ಇಡಿ ಡಿಆಎರ್‌ಎಲ್‌ನ್ನು ಹೆಚ್ಚು ಆಕರ್ಷಣೀಯವಾಗಿ ಮಾಡಲಾಗಿದೆ. ಬಂಪರ್ ವಿನ್ಯಾಸ ಕೂಡ ಮನಸೂರೆಗೊಳ್ಳುತ್ತದೆ.(Hyundai). ಹ್ಯಾಚ್‌ಬ್ಯಾಕ್ ವೈರ್‌ಲೆಸ್ ಚಾರ್ಜಿಂಗ್, ಯುಎಸ್‌ಬಿ ಟೈಪ್ ಸಿ ಚಾರ್ಜರ್, ಕೂಲ್ಡ್ ಗ್ಲೋವ್ ಬಾಕ್ಸ್, ಫೂಟ್ ವೆಲ್ ಲೈಟಿಂಗ್, ರಿಯರ್ ಎಸಿ ವೆಂಟ್‌ಗಳು ಇತ್ಯಾದಿ ಸೌಲಭ್ಯಗಳನ್ನು ಈ ಕಾರು ಹೊಂದಿದೆ.
ಹ್ಯುಂಡೈ ಗ್ರಾಂಡ್ ಐ10 ನಿಯೋಸ್ ಫೇಸ್‌ಲಿಫ್ಟ್ ಬೆಲೆ 5.68 (ಎಕ್ಸ್ ಶೋ ರೂಂ) ರೂ. ಎಂದು ಹೇಳಲಾಗುತ್ತಿದೆ. ಈ ಕಾರಿನಲ್ಲಿ 30 ಹೊಸ ವೈಶಿಷ್ಟ್ಯಗಳು ಮತ್ತು 20 ಸುರಕ್ಷತಾ ವೈಶಿಷ್ಟ್ಯಗಳನ್ನು ಸೇರಿಸಲಾಗಿದೆ.



ಗ್ರ್ಯಾಂಡ್ i10 ನಿಯೋಸ್‌ನಲ್ಲಿ ಫೇಸ್‌ಲಿಫ್ಟ್‌ನಲ್ಲಿ ಬಳಸಲಾದ 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು RDE ಮಾನದಂಡಗಳಿಗೆ ಅನುಗುಣವಾಗಿ ಮಾರ್ಪಡಿಸಲಾಗಿದೆ.ಈ ಹ್ಯುಂಡೈ ಗ್ರಾಂಡ್ i10 ನಿಯೋಸ್ ಫೇಸ್‌ಲಿಫ್ಟ್‌ನಲ್ಲಿ ಕಪ್ಪು ಮತ್ತು ಬೂದು ಆಂತರಿಕ ಬಣ್ಣಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಪುಶ್ ಬಟನ್ ಸ್ಟಾರ್ಟ್ ಮತ್ತು ಸ್ಟಾಪ್ ಸೌಲಭ್ಯವನ್ನು ಅಳವಡಿಸಲಾಗಿದೆ. ಆಂಡ್ರಾಯ್ಡ್ ಮತ್ತು ಆ್ಯಪಲ್ ಸಂಪರ್ಕದೊಂದಿಗೆ, 8 ಇಂಚಿನ ಟಚ್ ಸ್ಕ್ರೀನ್ ಇನ್ಫೋಟೈನ್ಮೆಂಟ್ ಕನ್ಸೋಲ್ ಅನ್ನು ಅಳವಡಿಸಲಾಗಿದೆ.


ಗ್ರ್ಯಾಂಡ್ ಐ10 ನಿಯೋಸ್ ಟಾಪ್ ರೂಪಾಂತರವು ಆರು ಏರ್‌ಬ್ಯಾಗ್‌ಗಳನ್ನು ಹೊಂದಿದೆ. ಹಿಲ್ ಸ್ಟಾರ್ಟ್ ಅಸಿಸ್ಟ್, ಐಸೊಫಿಕ್ಸ್ ಆಂಕರ್ ಮೌಂಟ್‌ಗಳು, ಪಾರ್ಕಿಂಗ್ ಸೆನ್ಸರ್‌ಗಳೊಂದಿಗೆ ರಿಯರ್ ವ್ಯೂ ಕ್ಯಾಮೆರಾ ಮತ್ತು ಆಟೋ ಹೆಡ್ ಲ್ಯಾಂಪ್‌ಗಳು ಸಹ ಲಭ್ಯವಿದೆ.
Hyndai Launches all new grand i10 Nios Facelift Car.
29-07-26 09:54 pm
HK News Staffer
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:45 pm
HK News Desk
ಕೋರ್ಟ್ ಆವರಣದಲ್ಲಿ ವಕೀಲರಿಂದಲೇ ವ್ಯಕ್ತಿಯ ಮೇಲೆ ಹಲ್...
29-07-26 09:43 pm
Mangalore crime: ಆರೈಕೆ ನೆಪದಲ್ಲಿ ಬಂದ್ಲು ರಾಕ್ಷಸ...
29-07-26 06:51 pm
ಒಮಾನ್ನಲ್ಲಿ ಕೆಲಸದ ವೇಳೆ ದುರಂತ; ವಾಹನದ ಅಡಿಗೆ ಸಿಲ...
29-07-26 05:27 pm
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ, ನೀಟ್ ಪ್...
29-07-26 01:53 pm