ಬ್ರೇಕಿಂಗ್ ನ್ಯೂಸ್
24-10-20 02:25 pm Headline Karnataka News Network ಡಿಜಿಟಲ್ ಟೆಕ್
ಅಮೇರಿಕಾ, ಅಕ್ಟೋಬರ್ .24 : ಗೂಗಲ್ ತನ್ನ ಮ್ಯೂಸಿಕ್ ಸ್ಟ್ರೀಮಿಂಗ್ ಸೇವೆ ಗೂಗಲ್ ಪ್ಲೇ ಮ್ಯೂಸಿಕ್ ಅನ್ನು ವಿಶ್ವದಾದ್ಯಂತ ಸ್ಥಗಿತಗೊಳಿಸಿದೆ.

ಮ್ಯೂಸಿಕ್ ಸ್ಟ್ರಿಮಿಂಗ್ ಸೇವೆ ನೀಡುತ್ತಿದ್ದ ಗೂಗಲ್ ಮ್ಯೂಸಿಕ್ ಆಂಡ್ರಾಯ್ಡ್, ಐಒಎಸ್ ಮತ್ತು ವೆಬ್ನಲ್ಲಿ ಕೆಲಸ ಮಾಡುವುದನ್ನು ನಿಲ್ಲಿಸಿದ್ದು ಬಳಕೆದಾರರು ಗೂಗಲ್ ಮ್ಯೂಸಿಕ್ ಅಪ್ಲಿಕೇಶನ್ ತೆರೆದ ನಂತರ, ಸ್ಪ್ಲಾಶ್ ಪುಟವು ಗೂಗಲ್ ಪ್ಲೇ ಮ್ಯೂಸಿಕ್ ಇನ್ನು ಮುಂದೆ ಲಭ್ಯವಿಲ್ಲ ಎಂಬ ಸೂಚನೆ ನೀಡುತ್ತಿದೆ. ಅಲ್ಲದೆ ನಿಮ್ಮ ಡೇಟಾವನ್ನು ನಿರ್ವಹಿಸಿ ಅಥವಾ ಯುಟ್ಯೂಬ್ ಮ್ಯೂಸಿಕ್ಗೆ ವರ್ಗಾಯಿಸಲು ಬಳಕೆದಾರರಿಗೆ ಆಯ್ಕೆಗಳನ್ನು ನೀಡಿದೆ.

ಗೂಗಲ್ ಪ್ಲೇ ಮ್ಯೂಸಿಕ್ ಅನ್ನು ಸ್ಥಗಿತಗೊಳಿಸುವ ಮೂಲಕ ಯುಟ್ಯೂಬ್ ಮ್ಯೂಸಿಕ್ ಅನ್ನು ಇನ್ನಷ್ಟು ಜನಪ್ರಿಯತೆಗೊಳಿಸುವ ಕಾರ್ಯಕ್ಕೆ ಗೂಗಲ್ ಮುಂದಾಗಿದೆ .ಸದ್ಯ ಈ ತಿಂಗಳ ಇತರ ಜಾಗತಿಕ ಮಾರುಕಟ್ಟೆಗಳಲ್ಲಿ ಸೇವೆಯನ್ನು ಸ್ಥಗಿತಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಈ ವರ್ಷದ ಡಿಸೆಂಬರ್ ವೇಳೆಗೆ ಗೂಗಲ್ ಪ್ಲೇ ಮ್ಯೂಸಿಕ್ ತನ್ನ ಎಲ್ಲ ಬೆಂಬಲವನ್ನು ಕೊನೆಗೊಳಿಸಲಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm