ಬ್ರೇಕಿಂಗ್ ನ್ಯೂಸ್
27-11-24 12:58 am HK News Desk ಡಿಜಿಟಲ್ ಟೆಕ್
ಭಾರತೀಯ ಪ್ರಜೆಗಳಿಗೆ ಆಧಾರ್ ಕಾರ್ಡ್ (Aadhaar card) ಪ್ರಮುಖ ಗುರುತಿಸಿನ ಪುರಾವೆ ಆಗಿದೆ. ಅಲ್ಲದೇ ಇತ್ತೀಚಿಗೆ ಬಹುತೇಕ ಎಲ್ಲ ಸೇವೆಗಳು ಡಿಜಿಟಲ್ ವ್ಯವಸ್ಥೆಯನ್ನು ಹೊಂದಿದ್ದು, ಹೀಗಾಗಿ ಹಲವು ಕಡೆಗಳಲ್ಲಿ ಆಧಾರ್ ಲಿಂಕ್ ಮಾಡಬೇಕಿರುತ್ತದೆ. ಅದಾಗ್ಯೂ, ಆಧಾರ್ ಕಾರ್ಡ್ ಸುರಕ್ಷತೆಯ ಬಗ್ಗೆಯೂ ಕಾಳಜಿವಹಿಸುವುದು ಮುಖ್ಯವಾಗಿದೆ. ಏಕೆಂದರೆ ಆಧಾರ್ ಕಾರ್ಡ್ ದುರುಪಯೋಗ ಮಾಡಿಕೊಳ್ಳುವ ವಂಚಕರು ಇದ್ದಾರೆ. ನಿಮಗೆ ಗೊತ್ತಿಲ್ಲದೇ ನಿಮ್ಮ ಆಧಾರ್ ಕಾರ್ಡ್ ಅನ್ನು ಯಾರಾದರೂ ಎಲ್ಲಿಯಾದರೂ ಬಳಕೆ ಮಾಡಿದ್ದಾರೆಯೇ ಎಂದು ತಿಳಿಯಬಹುದು!
ಹೌದು, ಯೂನಿಕ್ 12 ಸಂಖ್ಯೆಗಳನ್ನು ಒಳಗೊಂಡಿರುವ ಆಧಾರ್ ಕಾರ್ಡ್ (Aadhaar card) ಸರ್ಕಾರದ ಸೇವೆಗಳನ್ನು ಪಡೆಯಲು ಅಗತ್ಯ ಆಗಿದೆ. ಇದಲ್ಲದೇ ಬ್ಯಾಂಕಿಂಗ್ ಸೇವೆಗಳಿಗೆ, ಟೆಲಿಕಾಂ ಸೇವೆ ಪಡೆಯಲು ಆಧಾರ್ ಸಂಖ್ಯೆ ಲಿಂಕ್ ಮಾಡಲಾಗುತ್ತದೆ. ಹೀಗೆ ಹಲವು ಕಡೆಗಳಲ್ಲಿ ನೀವು ನಿಮ್ಮ ಆಧಾರ್ ನಂಬರ್ ನೀಡಬೇಕಿರುತ್ತದೆ. ಒಂದು ವೇಳೆ ನಿಮಗೆ ತಿಳಿಯದೇ ಯಾರಾದರೂ ನಿಮ್ಮ ಆಧಾರ್ ಕಾರ್ಡ್ ಬಳಕೆ ಮಾಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಚೆಕ್ ಮಾಡಬಹುದು.
ನಿಮ್ಮ ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಕೆ ಮಾಡಲಾಗಿದೆ ಎಂಬುದನ್ನು ನೀವು ಪರಿಶೀಲಿಸಬಹುದು. ಆಗ ಆಧಾರ್ ಕಾರ್ಡ್ ಯಾವೆಲ್ಲಾ ಸೇವೆಗಳಿಗೆ ಲಿಂಕ್ ಮಾಡಲಾಗಿದೆ ಎಂಬುದು ನಿಮಗೆ ತಿಳಿಯುತ್ತದೆ. ನಿಮಗೆ ಗೊತ್ತಿಲ್ಲದೇ ಯಾವುದಾದರೂ ಸೇವೆಗಳಿಗೆ ನಿಮ್ಮ ಆಧಾರ್ ಬಳಕೆ ಆಗಿದ್ದರೆ ಅದೂ ತಿಳಿಯುತ್ತದೆ. ಹಾಗಾದರೇ ನಿಮ್ಮ ಆಧಾರ್ ಕಾರ್ಡ್ (Aadhaar card) ಎಲ್ಲೆಲ್ಲಿ ಬಳಕೆ ಮಾಡಲಾಗಿದೆ ಎಂಬುದನ್ನು ತಿಳಿಯುವುದು ಹೇಗೆ ಎಂಬುದನ್ನು ಮುಂದೆ ಓದಿರಿ. ಆಧಾರ್ ಕಾರ್ಡ್ ಎಲ್ಲೆಲ್ಲಿ ಬಳಕೆ ಆಗಿದೆ ಹೀಗೆ ತಿಳಿಯಿರಿ
ಅಧಾರ್ ಕಾರ್ಡ್ ಬಯೋಮೆಟ್ರಿಕ್ ದುರುಪಯೋಗ ತಡೆಯಲು ಬಳಕೆದಾರರು ತಮ್ಮ ಆಧಾರ್ ಕಾರ್ಡ್ಗೆ ಬಯೋಮೆಟ್ರಿಕ್ ಲಾಕ್ (Lock) ಸಹ ಮಾಡಬಹುದು. ಅಗತ್ಯ ಹಾಗೂ ಬೇಕಾದ ಸಂದರ್ಭಗಳಲ್ಲಿ ಮಾತ್ರ ಅನ್ಲಾಕ್ (Unlock) ಮಾಡುವ ಅವಕಾಶ ಸಹ ಇದೆ.
Aadhaar is a 12-digit unique number that is issued by the Unique Identification Authority of India (UIDAI). It serves as residential proof as well as identification proof. It is an important document every citizen of India must-have. However, if you're an Aadhaar cardholder and you are worried that your Aadhaar data could be misused, then you can find out when and where your Aadhaar card was used for authentication.
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm