ಬ್ರೇಕಿಂಗ್ ನ್ಯೂಸ್
14-12-20 05:41 pm Source: GIZBOT ಡಿಜಿಟಲ್ ಟೆಕ್
ಜನಪ್ರಿಯ ಇ-ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್ ತನ್ನ ಆನ್‌ಲೈನ್ ಗ್ರಾಹಕರಿಗಾಗಿ ವಿಶೇಷ ಸೇಲ್‌ಗಳನ್ನ ಆಗಾಗ ನಡೆಸುತ್ತಲೇ ಬಂದಿದೆ. ಸದ್ಯ ಇದೀಗ ತನ್ನ ಗ್ರಾಹಕರಿಗೆ ಬಿಗ್ ಸೇವಿಂಗ್ ಡೇಸ್ ಸೇಲ್ ಅನ್ನು ಆಯೋಜಿಸಿದೆ. ಈ ಸೇಲ್ ಡಿಸೆಂಬರ್ 18 ರ ಶುಕ್ರವಾರದಂದು ಪ್ರಾರಂಭವಾಗಲಿದ್ದು, ಡಿಸೆಂಬರ್ 22 ರ ಮಂಗಳವಾರದವರೆಗೆ ಮುಂದುವರಿಯುತ್ತದೆ. ಇನ್ನು ಈ ಸೇಲ್‌ನಲ್ಲಿ ವ್ಯಾಪಕ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಲ್ಲಿ ರಿಯಾಯಿತಿ ಮತ್ತು ಹೆಚ್ಚಿನ ಆಫರ್‌ಗಳನ್ನು ನೀಡಲಿದೆ.
ಹೌದು, ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್ ಅನ್ನು ಇದೇ ಡಿಸೆಂಬರ್ 18ರಂದು ಆಯೋಜಿಸಿದೆ. ಇನ್ನು ಈ ಸೇಲ್‌ನಲ್ಲಿ ಐಫೋನ್‌ಗಳ ಮೇಲೆ ಭಾರಿ ರಿಯಾಯಿತಿಯನ್ನು ನೀಡಲಿದೆ ಎನ್ನಲಾಗಿದೆ. ಲಭ್ಯವಿರುವ ಫೋನ್‌ಗಳಲ್ಲಿ ಆಪಲ್ ಐಫೋನ್ ಎಕ್ಸ್‌ಆರ್, ರಿಯಲ್‌ಮಿ 6 ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಮೇಲೆ ಭಾರಿ ಡಿಸ್ಕೌಂಟ್ ಇರಲಿದೆ.

ಸದ್ಯ ಫ್ಲಿಪ್‌ಕಾರ್ಟ್ ಬಿಗ್ ಸೇವಿಂಗ್ ಡೇಸ್ ಸೇಲ್‌ನಲ್ಲಿ ಎಸ್‌ಬಿಐ ಕಾರ್ಡ್‌ಗಳ ಮೇಲೆ ಶೇಖಡಾ 10 ರಷ್ಟು ರಿಯಾಯಿತಿಯನ್ನು ಒಳಗೊಂಡಿದೆ. ಇನ್ನು ಪ್ರಧಾನ ಸದಸ್ಯರಿಗೆ ಮಾರಾಟಕ್ಕೆ ಆರಂಭಿಕ ಪ್ರವೇಶವನ್ನು ನೀಡಲಾಗುವುದು ಎನ್ನಲಾಗಿದೆ. ಜೊತೆಗೆ ಪ್ರೈಮ್ ಸದಸ್ಯರಿಗೆ ಒಂದು ದಿನದ ಮೊದಲು ಅಂದರೆ ಡಿಸೆಂಬರ್ 17 ರಂದು ಮಧ್ಯಾಹ್ನ 12 ಗಂಟೆಗೆ ಪ್ರವೇಶವನ್ನು ನೀಡಲಾಗುವುದು ಎಂದು ಹೇಳಿದೆ.
ಇನ್ನು ಫ್ಲಿಪ್‌ಕಾರ್ಟ್ ರಚಿಸಿದ ವಿಶೇಷ ಪುಟದ ಪ್ರಕಾರ, 8GB RAM ಸಾಮರ್ಥ್ಯದ ರಿಯಲ್‌ಮಿ 6 ಸ್ಮಾರ್ಟ್‌ಫೋನ್ ಅನ್ನು 12,999 ರೂ ಗಳಿಗೆ ನೀಡಲಾಗುವುದು ಎನ್ನಲಾಗಿದೆ. ಇದರ ಮೂಲ ಬೆಲೆ 14,999 ರೂ ಆಗಿದೆ. ರಿಯಲ್‌ಮಿ 6 8GB RAM + 128GB ಶೇಖರಣಾ ರೂಪಾಂತರದ ಬೆಲೆ ರೂ. 16,999 ರೂ. ಆಗಿದ್ದು, ರಿಯಲ್‌ಮಿ ನಾರ್ಜೊ 20 ಪ್ರೊ 14,999, ರೂ ಮೂಲ ಬೆಲೆ ಹೊಂದಿದ್ದು, ಇದು 13,999,ರೂ ಗೆ ಲಭ್ಯವಾಗಲಿದೆ. ಇದಲ್ಲದೆ ರಿಯಲ್‌ಮಿ 6i ಸ್ಮಾರ್ಟ್‌ಫೋನ್ ಕೇವಲ 11,999 ರೂ ಗಳಿಗೆ ಲಭ್ಯವಾಗಲಿದೆ. ಇದರ ಮೂಲ ಬೆಲೆ 13,999 ರೂ. ಆಗಿದೆ.

ಅಲ್ಲದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ F41 6GB RAM+ 128GB ಸಾಮರ್ಥ್ಯದ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಸೇಲ್‌ನಲ್ಲಿ 15,499 ರೂ. ಗಳಿಗೆ ಲಭ್ಯವಾಗಲಿದೆ. ಇನ್ನು ಎಕ್ಸಚೇಂಜ್ ಆಫರ್‌ನಲ್ಲಿ 1,000 ರಿಯಾಯಿತಿಯನ್ನು ಪಡೆಯಬಹುದಾಗಿದೆ. ಇನ್ನು ಐಫೋನ್ ಎಕ್ಸ್‌ಆರ್ 38,999 ರೂ ಗೆ ಲಭ್ಯವಾಗಲಿದೆ. ನೋ ಕಾಸ್ಟ್ ಇಎಂಐ ಆಯ್ಕೆಗಳಲ್ಲಿ 6,500 ರೂ ಗೆ ಲಭ್ಯವಾಗಲಿದೆ.
This News Article is a Copy of GIZBOT
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm