ಬ್ರೇಕಿಂಗ್ ನ್ಯೂಸ್
19-12-20 05:40 pm Source: GIZBOT Manthesh ಡಿಜಿಟಲ್ ಟೆಕ್
ಇ-ಕಾಮರ್ಸ್ ದಿಗ್ಗಜ ಪ್ಲಾಟ್‌ಫಾರ್ಮ್ ಫ್ಲಿಪ್‌ಕಾರ್ಟ್ ವಿಶೇಷ ಆಫರ್, ಡಿಸ್ಕೌಂಟ್‌ಗಳಿಂದ ಆನ್‌ಲೈನ್ ಶಾಪಿಂಗ್ ಪ್ರಿಯರನ್ನು ಆಕರ್ಷಿಸಿದೆ. ಅದರಲ್ಲಿಯೂ ಮಂತ್ ಎಂಡ್ ಸೇಲ್, ಬಿಗ್ ಬಿಲಿಯನ್ ಸೇಲ್ ಸಂದರ್ಭಗಳಲ್ಲಿ ಹೆಚ್ಚಿನ ರಿಯಾಯಿತಿ ಕೊಡುಗೆಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತದೆ. ಇದೀಗ ಫ್ಲಿಪ್‌ಕಾರ್ಟ್ ಬಿಗ್ ಬಿಲಿಯನ್ ಡೇಸ್ ಸೇಲ್ ಮತ್ತೆ ಶುರುವಾಗಿದ್ದು, ಈ ಸೇಲ್‌ನಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಭರ್ಜರಿ ಡಿಸ್ಕೌಂಟ್ ದೊರೆಯಲಿದೆ.
ಹೌದು, ಜನಪ್ರಿಯ ಇ-ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಈಗ ಬಿಗ್ ಬಿಲಿಯನ್ ಡೇಸ್ ಸೇಲ್ ಪ್ರಾರಂಭವಾಗಿದೆ. ನಾಲ್ಕು ದಿನಗಳ ಕಾಲ ನಡೆಯುವ ಈ ಸೇಲ್ ಇದೇ ಡಿಸೆಂಬರ್ 22ರಂದು ಕೊನೆಯಾಗಲಿದೆ. ಇನ್ನು ಈ ಸೇಲ್ ಮೇಳದಲ್ಲಿ ಕೆಲವು ನೂತನ ಸ್ಮಾರ್ಟ್‌ಫೋನ್‌ಗಳು ಭಾರೀ ರಿಯಾಯಿತಿಯಲ್ಲಿ ಸಿಗಲಿವೆ. ಇದರೊಂದಿಗೆ ಎಸ್‌ಬಿಐ ಬ್ಯಾಂಕ್‌ಗಳಿಂದ ಇನ್‌ಸ್ಟಂಟ್ ಡಿಸ್ಕೌಂಟ್ ದೊರೆಯಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F41
ಸ್ಯಾಮ್‌ಸಂಗ್ ಗ್ಯಾಲಕ್ಸಿ F41 ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಇನ್ಫಿನಿಟಿ-ಯು ಡಿಸ್‌ಪ್ಲೇಯನ್ನು ಹೊಂದಿದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, 15W ಚಾರ್ಜರ್ ಅನ್ನು ಬೆಂಬಲಿಸಲಿದೆ. ಸದ್ಯ ಸೇಲ್‌ನಲ್ಲಿ ಈ ಫೋನ್ 6 GB RAM+ 128 GB ವೇರಿಯಂಟ್ ಮಾಡೆಲ್ 17,999ರೂ.ಗಳಿಗೆ ಸಿಗಲಿದೆ.

ಪೊಕೊ C3
ಪೊಕೊ C3 ಸ್ಮಾರ್ಟ್‌ಫೋನ್ 6.53 ಇಂಚಿನ ಎಲ್‌ಸಿಡಿ ಡಾಟ್ ಡ್ರಾಪ್ ಡಿಸ್‌ಪ್ಲೇಯನ್ನು ಹೊಂದಿದೆ. ಮೀಡಿಯಾ ಟೆಕ್ ಹಿಲಿಯೊ G35 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. 5000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದೆ. ಫ್ಲಿಪ್‌ಕಾರ್ಟ್‌ನ ಸೇಲ್‌ನಲ್ಲಿ ಈ ಫೋನ್ 7,499ರೂ.ಗಳಿಗೆ ಸಿಗಲಿದೆ.

ಐಫೋನ್ XR ಫೋನ್
ಐಫೋನ್ XR ಫೋನ್ 1792x828 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.1 ಇಂಚಿನ LCD ಡಿಸ್‌ಪ್ಲೇಯನ್ನು ಒಳಗೊಂಡಿದ್ದು, ಡಿಸ್‌ಪ್ಲೇಯ ಪ್ರತಿ ಇಂಚಿನ ಪಿಕ್ಸಲ್ ಸಾಂದ್ರತೆಯು 326 ppi ಆಗಿದೆ. A12 ಬೈಯೋನಿಕ್ ಚಿಪ್ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಐಫೋನ್‌ಗೆ iOS 12 ಆಪರೇಟಿಂಗ್ ಸಿಸ್ಟಮ್ ಹೆಚ್ಚಿನ ಬೆಂಬಲ ಒದಗಿಸಿದೆ. ಕೊಡುಗೆಯಲ್ಲಿ 38,999ರೂ.ಗಳಿಗೆ ಸಿಗಲಿದೆ.
This News Article is a Copy of GIZBOT
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm