ಬ್ರೇಕಿಂಗ್ ನ್ಯೂಸ್
08-01-21 04:07 pm Source: GIZBOT ಡಿಜಿಟಲ್ ಟೆಕ್
ದೇಶಿಯ ಬ್ರಾಡ್‌ಬ್ಯಾಂಡ್ ವಲಯದಲ್ಲಿ ಟಾಟಾಸ್ಕೈ, ಜಿಯೋ ಫೈಬರ್ ಹಾಗೂ ಏರ್‌ಟೆಲ್ ಗ್ರಾಹಕರ ಗಮನ ಸೆಳೆದಿವೆ. ಈ ಮೂರು ಟೆಲಿಕಾಂ ಸಂಸ್ಥೆಗಳು ಬಜೆಟ್ ಪ್ರೈಸ್‌ಟ್ಯಾಗ್‌ನಿಂದ ಹೈ ಎಂಡ್ ಬೆಲೆಯ ಹಲವು ಬ್ರಾಡ್‌ಬ್ಯಾಂಡ್ ಯೋಜನೆಗಳನ್ನು ಪರಿಚಯಿಸಿವೆ. ಹಾಗೆಯೇ ಟಾಟಾಸ್ಕೈ, ಜಿಯೋ ಹಾಗೂ ಏರ್‌ಟೆಲ್ ಕಂಪನಿಗಳು 100mbps ನಿಂದ 1Gbps ವೇಗದ ಬ್ರಾಡ್‌ಬ್ಯಾಂಡ್ ಯೋಜನೆಗಳನ್ನು ಸಹ ತಮ್ಮ ಲಿಸ್ಟ್‌ನಲ್ಲಿ ಹೊಂದಿವೆ.
ಹೌದು, ಟಾಟಾಸ್ಕೈ, ಜಿಯೋ ಹಾಗೂ ಏರ್‌ಟೆಲ್ ಎಕ್ಸ್‌ಟ್ರಿಮ್‌ನ ಕೆಲವು ಯೋಜನೆಗಳು ಗ್ರಾಹಕ ಆಕರ್ಷಿಸಿವೆ. ಆ ಪೈಕಿ ಈ ಮೂರು ಕಂಪನಿಗಳ ಕೆಲವು ಹೈ ಎಂಡ್ ಬ್ರಾಡ್‌ಬ್ಯಾಂಡ್ ಪ್ಲ್ಯಾನ್‌ಗಳು 1Gbps ವೇಗದ ಆಯ್ಕೆ ಪಡೆದಿವೆ. ಈ ಬ್ರಾಡ್‌ಬ್ಯಾಂಡ್ ಯೋಜನೆಗಳು ಭಿನ್ನ ಪ್ರೈಸ್‌ಟ್ಯಾಗ್‌ನೊಂದಿಗೆ ಭಿನ್ನ ಪ್ರಯೋಜನಗಳು ಹಾಗೂ ಡೇಟಾ ಸೌಲಭ್ಯವನ್ನು ಒಳಗೊಂಡಿವೆ.

ಟಾಟಾ ಸ್ಕೈ ಬ್ರಾಡ್‌ಬ್ಯಾಂಡ್ 1Gbps ಯೋಜನೆ
ಟಾಟಾ ಸ್ಕೈ ತನ್ನ 1 1Gbps ಯೋಜನೆಯನ್ನು ಮಾಸಿಕ ವೆಚ್ಚಕ್ಕೆ ನೀಡುವುದಿಲ್ಲ. ಇದು 3, 6 ಮತ್ತು 12 ತಿಂಗಳ ಮೂರು ವಿಭಿನ್ನ ಮಾನ್ಯತೆಗಳಲ್ಲಿ ನೀಡುತ್ತದೆ. ಮೇಲೆ ಹೇಳಿದಂತೆ, ಯೋಜನೆಯನ್ನು 12 ತಿಂಗಳವರೆಗೆ ಖರೀದಿಸುವಾಗ, ಅದರ ಮಾಸಿಕ ವೆಚ್ಚವು 4,012 ರೂ.ಗಳಿಗೆ ದೊರೆಯುತ್ತದೆ. ಯೋಜನೆಯೊಂದಿಗೆ ಯಾವುದೇ ಒಟಿಟಿ ಪ್ರಯೋಜನಗಳಿಲ್ಲ, ಆದರೆ ಬಳಕೆದಾರರು 3.3 ಟಿಬಿ ಅಥವಾ 3,300 ಜಿಬಿ ಡೇಟಾವನ್ನು ಅನಿಯಮಿತ ವಾಯಿಸ್ ಕರೆಗಳೊಂದಿಗೆ ಪಡೆಯುತ್ತಾರೆ.

ಏರ್‌ಟೆಲ್ 3,999ರೂ ಬ್ರಾಡ್‌ಬ್ಯಾಂಡ್ 1Gbps ಪ್ಲ್ಯಾನ್
ಏರ್‌ಟೆಲ್‌ನ ಈ ಯೋಜನೆ ದುಬಾರಿ ಬ್ರಾಡ್‌ಬ್ಯಾಂಡ್ ಯೋಜನೆಯಾಗಿದ್ದು, 3,999 ರೂ. ಪ್ರೈಸ್‌ಟ್ಯಾಗ್ ಪಡೆದಿದೆ. ಈ ಯೋಜನೆಯಲ್ಲಿ, ಗ್ರಾಹಕರು ಅನಿಯಮಿತ ಇಂಟರ್ನೆಟ್ ಮತ್ತು ಬೃಹತ್ 1 Gbps ಇಂಟರ್ನೆಟ್ ವೇಗವನ್ನು ಪಡೆಯುತ್ತಾರೆ. ವಾಯಿಸ್ ಕರೆ ಪ್ರಯೋಜನಗಳ ಜೊತೆಗೆ, ಗ್ರಾಹಕರಿಗೆ ಅನಿಯಮಿತ ಸ್ಥಳೀಯ ಮತ್ತು ಎಸ್‌ಟಿಡಿ ಕರೆಗಳು ಸಿಗುತ್ತವೆ. ಹೆಚ್ಚುವರಿ ಪ್ರಯೋಜನಗಳನ್ನು ನೋಡುವುದಾದರೇ ಗ್ರಾಹಕರಿಗೆ ಅಮೆಜಾನ್ ಪ್ರೈಮ್ ವಿಡಿಯೋ ಮತ್ತು ಏರ್ಟೆಲ್ ಎಕ್ಸ್ಟ್ರೀಮ್ ಆಪ್ ಪ್ರೀಮಿಯಂನ ಉಚಿತ ಚಂದಾದಾರಿಕೆ ಲಭ್ಯ

ಜಿಯೋ 3,999ರೂ. ಬ್ರಾಡ್‌ಬ್ಯಾಂಡ್ 1Gbps ಪ್ಲ್ಯಾನ್
ಜಿಯೋ ಫೈಬರ್ 3,999ರೂ. ಬ್ರಾಡ್‌ಬ್ಯಾಂಡ್ ಪ್ಲ್ಯಾನ್ 1Gbps ಇಂಟರ್ನೆಟ್ ವೇಗವನ್ನು ಹೊಂದಿದೆ. ಈ ಯೋಜನೆಯು ಅನಿಯಮಿತ ಡೇಟಾ ಸೌಲಭ್ಯ ಪಡೆದಿದೆ (3.3 ಟಿಬಿ ಎಫ್‌ಯುಪಿ ಡೇಟಾ). ಇದರೊಂದಿಗೆ ನೆಟ್‌ಫ್ಲಿಕ್ಸ್ (ಸ್ಟ್ಯಾಂಡರ್ಡ್), ಅಮೆಜಾನ್ ಪ್ರೈಮ್ ವಿಡಿಯೋ, ಡಿಸ್ನಿ + ಹಾಟ್‌ಸ್ಟಾರ್ ವಿಐಪಿ, ಜೀ 5, ಸೋನಿ ಲಿವ್, ಸನ್‌ನೆಕ್ಸ್ಟ್, ವೂಟ್, ಎಎಲ್‌ಟಿ ಬಾಲಾಜಿ, ಹೊಯ್ಚೊಯ್, ಶೆಮರೂ ಮಿ, ಲಯನ್ಸ್ ಗೇಟ್ ಪ್ಲೇ, ಜಿಯೋ ಸಿನೆಮಾ ಮತ್ತು ಜಿಯೋಸಾವ್ನ್ OTT ಪ್ರಯೋಜನಗಳು ಲಭ್ಯವಾಗಲಿವೆ.
This News Article is a Copy of GIZBOT
29-07-26 09:54 pm
HK News Staffer
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 10:45 pm
HK News Desk
ಕೋರ್ಟ್ ಆವರಣದಲ್ಲಿ ವಕೀಲರಿಂದಲೇ ವ್ಯಕ್ತಿಯ ಮೇಲೆ ಹಲ್...
29-07-26 09:43 pm
Mangalore crime: ಆರೈಕೆ ನೆಪದಲ್ಲಿ ಬಂದ್ಲು ರಾಕ್ಷಸ...
29-07-26 06:51 pm
ಒಮಾನ್ನಲ್ಲಿ ಕೆಲಸದ ವೇಳೆ ದುರಂತ; ವಾಹನದ ಅಡಿಗೆ ಸಿಲ...
29-07-26 05:27 pm
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಭಾಷಣ, ನೀಟ್ ಪ್...
29-07-26 01:53 pm